Putturu: ಇತಿಹಾಸ ಪ್ರಸಿದ್ದ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಸರ್ವಾಂಗೀಣ ಅಭಿವೃದ್ಧಿಯ ಮೊದಲ ಭಾಗವಾಗಿ ದೇವಳದ ಪುಷ್ಕರಣಿಯ ಸುತ್ತಮುತ್ತಲಿನ ಪ್ರದೇಶದ ಅಭಿವೃದ್ಧಿಗೋಸ್ಕರ ಫೆ.11ರಂದು ಬೆಳಗ್ಗೆ ಗಂಟೆ 9 ರಿಂದ ಮಧ್ಯಾಹ್ನ ಗಂಟೆ 1ರ ತನಕ ಭಕ್ತರಿಂದ ಕರಸೇವೆ ನಡೆಯಲಿದೆ.
Tag:
