ಪುತ್ತೂರು: ಇಲ್ಲಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವತಿಯಿಂದ ಮಾಲಾಧಾರಿ ಅಯ್ಯಪ್ಪ ವೃತಧಾರಿಗಳಿಗೆ ಪ್ರತ್ಯೇಕ ಅನ್ನಪ್ರಸಾದ ನೀಡುವ ವ್ಯವಸ್ಥೆಗೆ ಚಾಲನೆ ನೀಡಲಾಗಿದೆ. ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯ ಶೇಖರ ನಾರಾವಿಯವರು ಅನ್ನಪ್ರಸಾದ ಬಡಿಸುವ ಮೂಲಕ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. …
Tag:
