ಪುತ್ತೂರು: ನಗರದ ಕಾಲೇಜೊಂದರ ಭಿನ್ನ ಕೋಮಿನ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಸೇರಿ ರೈಲು ನಿಲ್ದಾಣದ ಬಳಿಯಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡ ವಿಡಿಯೋ ಒಂದು ವೈರಲ್ ಆಗಿದ್ದು, ಈ ಬಗ್ಗೆ ಹಿಂದೂ ಸಂಘಟನೆಗಳು ಲವ್ ಜಿಹಾದ್ ಎಂದು ಆರೋಪಿಸಿದಲ್ಲದೇ, ಆಕ್ರೋಶ ಹೊರಹಾಕಿದ ಬೆನ್ನಲ್ಲೇ ವಿದ್ಯಾರ್ಥಿನಿಯರು ಠಾಣೆಯಲ್ಲಿ ದೂರು …
Putturu
-
ಪುತ್ತೂರು, ಡಿ. 02. ಕುಡಿದ ಮತ್ತಿನಲ್ಲಿ ಅಣ್ಣನೇ ತಮ್ಮನನ್ನು ಕೊಲೆಗೈದ ಘಟನೆ ಪುತ್ತೂರಿನ ಕೆಮ್ಮಿಂಜೆ ಗ್ರಾಮದ ಕಟ್ಟಡವೊಂದರಲ್ಲಿ ನಡೆದಿದೆ. ಕೊಲೆಗೀಡಾದವರನ್ನು ಹಾವೇರಿ ಜಿಲ್ಲೆಯ ಹೊಸೂರು ಮಾದೇವಪ್ಪ ಎಂದು ಗುರುತಿಸಲಾಗಿದೆ. ಅಣ್ಣ ನಿಂಗನ ಗೌಡ ಕೊಲೆ ಆರೋಪಿ, ಪುತ್ತೂರಿನ ಕೆಮ್ಮಿಂಜೆಯಲ್ಲಿ ಕಾರ್ಮಿಕ ಕೆಲಸ …
-
ಪುತ್ತೂರು: ಮಹಿಳೆಯೋರ್ವರ ಮೃತದೇಹವೊಂದು ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾದ ಘಟನೆಯೊಂದು ಇಂದು (ನ.26) ದೊರಕಿದೆ. ತಾಲೂಕಿನ ಕುಂಬ್ರ ಎಂಬಲ್ಲಿ ಈ ಘಟನೆ ನಡೆದಿದೆ. ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾದ ಮಹಿಳೆಯನ್ನು ನಬೀಸ ಎಂದು ಗುರುತಿಸಲಾಗಿದೆ. ಹಿಂದಿನ ರಾತ್ರಿ ಮನೆಯಲ್ಲಿ ಊಟ ಮುಗಿಸಿ …
-
ದಕ್ಷಿಣ ಕನ್ನಡ
ಪುತ್ತೂರು ತಾಲೂಕು ಆಡಳಿತ ಸೌಧದಲ್ಲಿ ಅಧಿಕಾರಿಗಳ ನಡುವೆ ಮಾತಿನ ಚಕಮಕಿ | ಮಹೇಶ್, ಚಂದ್ರ ನಾಯ್ಕರ ನಡುವೆ ಹೊಯ್-ಕೈ
ಪುತ್ತೂರು: ಪುತ್ತೂರು ತಾಲೂಕು ಆಡಳಿತ ಸೌಧದಲ್ಲಿ ಅಧಿಕಾರಿಗಳಿಬ್ಬರ ನಡುವೆ ಮಾತಿನ ಚಕಮಕಿ ನಡೆದು ಮಧ್ಯಾಹ್ನ ಊಟದ ಸಮಯದಲ್ಲಿ ಅವರಿಬ್ಬರು ಹೊಡೆದಾಡಿಕೊಂಡ ಘಟನೆ ನಡೆದಿದ್ದು ಪೊಲೀಸ್ ಠಾಣೆಯಲ್ಲಿ ಮಾತುಕತೆ ಮೂಲಕ ಇತ್ಯರ್ಥವಾಗಿದೆ ಎಂದು ಸುದ್ದಿಯಾಗಿದೆ. ತಾಲೂಕು ಆಡಳಿತ ಸೌಧದಲ್ಲಿರುವ ರೆಕಾರ್ಡ್ ರೂಂ ಮುಖ್ಯಸ್ಥರಾಗಿರುವ …
-
ದಕ್ಷಿಣ ಕನ್ನಡ
ಪುತ್ತೂರು ಹಿಂದೂ ಯುವತಿಯನ್ನು ಮದುವೆಯಾಗಲು ಮುಸ್ಲಿಂ ಯುವಕ ಸಿದ್ದತೆ | ಇದೊಂದು ಲವ್ಜಿಹಾದ್ ಎಂದ ಹಿಂದೂ ಸಂಘಟನೆ
ಪುತ್ತೂರು: ಪ್ರಸ್ತುತ ಬೆಂಗಳೂರಿನಲ್ಲಿ ವಾಸ್ತವ್ಯ ಹೊಂದಿರುವ ಪುತ್ತೂರು ಮೂಲದ ಯುವತಿಯೊಬ್ಬಳನ್ನು ಮುಸ್ಲಿಂ ಯುವಕನೊಬ್ಬ ವಿವಾಹವಾಗುವುದಾಗಿ ಬೆಂಗಳೂರಿನ ವಿವಾಹ ನೋಂದಣಿ ಕಚೇರಿಯಲ್ಲಿ ಅಳವಡಿಸಿರುವ ಆಕ್ಷೇಪಣಾ ಸಲ್ಲಿಸಲು ಮಾಹಿತಿ ಇರುವ ನೋಟೀಸ್ವೊಂದು ಸಾಮಾಜಿಕ ಜಾಲಾತಾಣದಲ್ಲಿ ಹರಿದಾಡುತ್ತಿದೆ. ಈ ಕುರಿತು ಹಿಂದೂ ಸಂಘಟನೆಗಳು ಇದೊಂದು ಲವ್ …
-
ದಕ್ಷಿಣ ಕನ್ನಡ
ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಯ್ಯಪ್ಪ ಭಕ್ತರಿಗೆ ಪ್ರತ್ಯೇಕ ಅನ್ನಪ್ರಸಾದ ವ್ಯವಸ್ಥೆಗೆ ಚಾಲನೆ
ಪುತ್ತೂರು: ಇಲ್ಲಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವತಿಯಿಂದ ಮಾಲಾಧಾರಿ ಅಯ್ಯಪ್ಪ ವೃತಧಾರಿಗಳಿಗೆ ಪ್ರತ್ಯೇಕ ಅನ್ನಪ್ರಸಾದ ನೀಡುವ ವ್ಯವಸ್ಥೆಗೆ ಚಾಲನೆ ನೀಡಲಾಗಿದೆ. ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯ ಶೇಖರ ನಾರಾವಿಯವರು ಅನ್ನಪ್ರಸಾದ ಬಡಿಸುವ ಮೂಲಕ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. …
-
ಪುತ್ತೂರು:ಹಠಾತ್ತನೇ ಆರೋಗ್ಯದಲ್ಲಿ ಏರುಪೇರಾಗಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿಯೋರ್ವಳು ಮೃತಪಟ್ಟ ಘಟನೆ ಪುತ್ತೂರಿನಲ್ಲಿ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ಪುತ್ತೂರು ಸಮೀಪದ ನೆಲ್ಲಿಕಟ್ಟೆ ನಿವಾಸಿ ಸತೀಶ್ ಭಂಡಾರಿ ಎಂಬವರ ಪುತ್ರಿ, ಪುತ್ತೂರಿನ ವಿಕ್ಟರ್ಸ್ ಶಾಲೆಯ ವಿದ್ಯಾರ್ಥಿನಿ ಹಿಮಾನಿ ಎಂದು ಗುರುತಿಸಲಾಗಿದೆ. ವಿದ್ಯಾರ್ಥಿನಿಗೆ ನಿನ್ನೆ ರಾತ್ರಿ ವೇಳೆಗೆ …
-
ಕಡಬ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಐವರು ಗಂಭೀರವಾಗಿ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಧರ್ಮಸ್ಥಳ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ಧಾಳ ಸಮೀಪದ ಕಲ್ಲಾಜೆ ಎಂಬಲ್ಲಿ ನಡೆದಿದೆ. ಧರ್ಮಸ್ಥಳದಿಂದ …
-
ಪುತ್ತೂರು: ಏಳು ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದ ನವ ವಿವಾಹಿತೆಯೊಬ್ಬರು ಪತಿಯ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ಸಂಜೆ ಪುತ್ತೂರು ತಾಲ್ಲೂಕಿನ ಮಾಡನ್ನೂರು ಗ್ರಾಮದ ಸಾಂತ್ಯ ಎಂಬಲ್ಲಿ ನಡೆದಿದೆ. ಸಾಂತ್ಯ ನಿವಾಸಿ ಜಯಪ್ರಕಾಶ್ ಅವರ ಪತ್ನಿ ವೈಶಾಲಿ (26) …
-
ಪುತ್ತೂರು: ವಿದ್ಯಾರ್ಥಿಯೊಬ್ಬ ಬಸ್.ನಲ್ಲಿ ರೈಟ್ ಎಂದು ಹೇಳಿದ ಕಾರಣ ನಿರ್ವಾಹಕನನ್ನು ನಿಲ್ದಾಣದಲ್ಲಿಯೇ ಬಿಟ್ಟು ಚಾಲಕ ಬಸ್ ಚಲಾಯಿಸಿಕೊಂಡು ಹೋದ ಘಟನೆ ಪುತ್ತೂರಿನಲ್ಲಿ ನ.3ರಂದು ಬೆಳಿಗ್ಗೆ ನಡೆದಿದೆ. ಪುತ್ತೂರಿನಿಂದ ಮಂಗಳೂರಿಗೆ ಹೋಗುವ ಕೆ.ಎಸ್.ಆರ್.ಟಿ.ಸಿ. ಬಸ್ಸಿನ ಚಾಲಕ ನಿರ್ವಾಹಕನನ್ನು ಪುತ್ತೂರು ಬಸ್ ನಿಲ್ದಾಣದಲ್ಲಿ ಬಿಟ್ಟು …
