ಪುತ್ತೂರು ಗ್ರಾಮಾಂತರ ಠಾಣೆಯ ಪೊಲೀಸರು ಕಾರ್ಯಾಚರಣೆ ನಡೆಸಿ ಅಂತರಾಜ್ಯ ಮನೆಕಳ್ಳನನ್ನು ಬಂಧಿಸಿದ್ದಾರೆ. ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಕಳೆದ ವರ್ಷ 2021ನೇ ಜುಲೈ ತಿಂಗಳಿನಲ್ಲಿ ಕೆಯ್ಯೂರು ಗ್ರಾಮದ ಕಟ್ಟತ್ತಾರು, ಕೆಯ್ಯೂರು, ಮಾಡಾವು ಪರಿಸರದಲ್ಲಿ ಸರಣಿ ಮನೆ ಕಳ್ಳತನ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ …
Putturu
-
ದಕ್ಷಿಣ ಕನ್ನಡ
ಪುತ್ತೂರು : ನೋಟಿನ ಮಧ್ಯೆ ಹಳದಿ ಬಣ್ಣ ಇದ್ರೆ ಭಾರೀ ಡಿಮ್ಯಾಂಡ್ | ಮೋಡಿಗಾರನ ಮಾತು ನಂಬಿ 50 ಸಾವಿರ ಕಳೆದು ಕೊಂಡ ಅಡಿಕೆ ವ್ಯಾಪಾರಿ
ಪುತ್ತೂರು : ಮಾತಿನ ಮೋಡಿಗೆ ಮರುಳಾಗಿ, ತನ್ನ ಮೂರು ಪವನ್ ತೂಕದ ಚಿನ್ನದ ಮಾಂಗಲ್ಯ ಸರವನ್ನು ಕಳೆದು ಕೊಂಡ ಘಟನೆಯ ಕಳ್ಳ ಇನ್ನೂ ಪತ್ತೆಯಾಗದೇ ಇರುವ ಸಮಯದಲ್ಲೇ ಉಪ್ಪಿನಂಗಡಿಯ ಅಡಿಕೆ ವರ್ತಕರೊಬ್ಬರು ಚಿಲ್ಲರೆ ಪಡೆಯುವ ನೆಪದಲ್ಲಿ ಬಂದ ಮೋಡಿಗಾರನ ಮಾತಿಗೆ ಮರುಳಾಗಿ …
-
ಪುತ್ತೂರು: ಬಸ್ಸು ಹಾಗೂ ಬೈಕ್ ನ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ದ ಪುತ್ತೂರು ಕಬಕ-ಮಿತ್ತೂರು ನಡುವಿನ ಕೂವೆತ್ತಿಲ ತಿರುವಿನಲ್ಲಿ ನಡೆದಿದೆ. ಬೈಕ್ ಸವಾರ ಕೂವೆತ್ತಿಲ ನಿವಾಸಿ ಟ್ಯಾಂಕರ್ ಚಾಲಕ ಜಗ್ಗ ಯಾನೆ ಜಗದೀಶ್ ಗೌಡ …
-
ಪುತ್ತೂರು : ವೀರ ಯೋಧನ ಹೆಸರಿನಲ್ಲಿ ನಿರ್ಮಾಣಗೊಂಡಿದ್ದ ವೃತ್ತಕ್ಕೆ ಹಸಿರು ಬಟ್ಟೆ ಸುತ್ತಿದ ಹಿನ್ನಲೆಯಲ್ಲಿ ಗೊಂದಲದ ವಾತಾವರಣ ನಿರ್ಮಾಣಗೊಂಡ ಘಟನೆ ಪುತ್ತೂರು ತಾಲೂಕಿನ ಈಶ್ವರಮಂಗಲ ಎಂಬಲ್ಲಿ ನಡೆದಿದೆ. ಇದೀಗ ಹೆಸರಿನ ಮೇಲಿನ ಹಸಿರು ಹೊದಿಕೆಯನ್ನು ತೆರವು ಮಾಡಲಾಗಿದೆ. 26/11 ಮುಂಬೈ ಉಗ್ರರ …
-
ಪುತ್ತೂರು: ಪೊಲೀಸರು ರೌಂಡ್ಸ್ ಕರ್ತವ್ಯದಲ್ಲಿದ್ದ ವೇಳೆ ಅಕ್ರಮವಾಗಿ ಸಾಗಿಸುತ್ತಿದ್ದ ಜಾನುವಾರುಗಳನ್ನು ರಕ್ಷಣೆ ಮಾಡಿ ಓರ್ವನನ್ನು ವಶಕ್ಕೆ ಪಡೆದ ಘಟನೆ ಸೆ.25 ರಂದು ಮುಂಜಾನೆ ಮುರ ರೈಲ್ವೇ ಬ್ರಿಡ್ಜ್ ಸಮೀಪ ನಡೆದಿದೆ. ಪುತ್ತೂರು ನಗರ ಠಾಣಾ ಪಿಎಸ್ಐ ಶ್ರೀಕಾಂತ್ ರಾಥೋಡ್ ಮತ್ತು ಸಿಬ್ಬಂದಿಗಳು …
-
latestNewsದಕ್ಷಿಣ ಕನ್ನಡ
ದೇಶವನ್ನು ಹಿಂದೂ ರಾಷ್ಟ್ರ ಬಿಡಿ ಮುಸ್ಲಿಂ ರಾಷ್ಟ್ರವನ್ನಾಗಿ ಮಾಡಲು ನಾವು ಬಿಡುವುದಿಲ್ಲ, ಪ್ರಜಾಪ್ರಭುತ್ವ ರಾಷ್ಟ್ರವಾಗಿಯೇ ಇರಬೇಕು -ಎಸ್.ಡಿ.ಪಿ.ಐ
ಪುತ್ತೂರು : ಎನ್ಐಎಯಿಂದ ಎಸ್ಡಿಪಿಐ ಜಿಲ್ಲಾ ಕಚೇರಿಗೆ ನಡೆಸಿದ ದಾಳಿ ಮತ್ತು ಪಿಎಫ್ಐ ನಾಯಕರ ಬಂಧನಕ್ಕೆ ವಿರೋಧಿಸಿ ಎಸ್ಡಿಪಿಐ ಪಕ್ಷದಿಂದ ಪುತ್ತೂರು ದರ್ಬೆಯಲ್ಲಿ ಸೆ.24ರಂದು ಸಂಜೆ ಪ್ರತಿಭಟನೆ ನಡೆಯಿತು. ಎಸ್ಡಿಪಿಐ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಸದಸ್ಯ ನವಾಜ್ ಕಟ್ಟೆ, ಮಾತನಾಡಿ,ಎನ್ಐಎ …
-
ಪುತ್ತೂರು: ಮಂಗಳೂರಿನಿಂದ ಪುತ್ತೂರಿಗೆ ಬರುತ್ತಿದ್ದ ಖಾಸಗಿ ಬಸ್ ನಲ್ಲಿ ಸಂಚರಿಸುತ್ತಿದ್ದ ಪ್ರಯಾಣಿಕಳೋರ್ವರ ಪರ್ಸ್ ಅನ್ನು ಕಳ್ಳಿಯೋರ್ವಳು ಕದ್ದಿರುವ ಘಟನೆಯೊಂದು ಮಂಗಳವಾರ ಬೆಳಗ್ಗೆ ನಡೆದಿತ್ತು. ಪುತ್ತೂರು ತಾ.ಪಂ.ನಲ್ಲಿ ಯೋಜನಾಧಿಕಾರಿಯಾಗಿರುವ ಸುಕನ್ಯಾ ಅವರ ಪರ್ಸ್ ಕಳೆದುಕೊಂಡಿರುವ ಮಹಿಳೆ. ಕಳವು ದೃಶ್ಯ ಬಸ್ ನ ಸಿಸಿ …
-
ಪುತ್ತೂರು: ಮಕ್ಕಳ ಕೈಯಲ್ಲಿದ್ದ ರಕ್ಷಾ ಬಂಧನವನ್ನು ಶಾಲೆಯಲ್ಲಿ ಬಿಚ್ಚುವಂತೆ ಹೇಳಿದ ಘಟನೆ ಪಾಪೆಮಜಲು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದ್ದು, ಈ ವಿಚಾರಕ್ಕೆ ಸಂಬಂಧಿಸಿದಂತೆ ಮಕ್ಕಳ ಪೋಷಕರು, ಸಂಘಟನೆಯ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದರು. ಇಂದು ಮಕ್ಕಳ ಪೋಷಕರು ಶಾಲಾ ಮುಖ್ಯೋಪಾಧ್ಯಾಯರ ಜೊತೆ …
-
ಸವಣೂರು : ಪಾಲ್ತಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ನೂತನ ವೈದ್ಯಾಧಿಕಾರಿಯಾಗಿ ಡಾ.ಮಧುಶ್ರೀ ಕೆ. ಅವರನ್ನು ನಿಯುಕ್ತಿಗೊಳಿಸಲಾಗಿದೆ. ಇಲ್ಲಿ ಆಡಳಿತ ವೈದ್ಯಾಧಿಕಾರಿಯಾಗಿದ್ದ ಡಾ.ದೀಪಕ್ ರೈ ಅವರು ಕಡಬ, ಪುತ್ತೂರು ತಾಲೂಕು ವೈದ್ಯಾಧಿಕಾರಿಯಾಗಿ ಕರ್ತವ್ಯದಲ್ಲಿರುವುದರಿಂದ ಆ ಸ್ಥಾನ ತೆರವುಗೊಂಡಿತ್ತು. ಇದೀಗ ಡಾ.ಮಧುಶ್ರೀ ಅವರನ್ನು ನಿಯುಕ್ತಿಗೊಳಿಸಲಾಗಿದೆ …
-
ದಕ್ಷಿಣ ಕನ್ನಡ
ಪುತ್ತೂರು: ಗಂಟೆಗಳ ಅಂತರದಲ್ಲಿ ಎರಡು ಪ್ರಕರಣ ಬೆಳಕಿಗೆ!! ಮುಸ್ಲಿಂ ಯುವಕರೊಂದಿಗೆ ರೈಲು ಹತ್ತಿದ ಪ್ರತಿಷ್ಟಿತ ಕಾಲೇಜಿನ ವಿದ್ಯಾರ್ಥಿನಿಯರು!??
ಪುತ್ತೂರು: ಇಲ್ಲಿನ ಪ್ರತಿಷ್ಟಿತ ಕಾಲೇಜೊಂದರ ವಿದ್ಯಾರ್ಥಿನಿಯರು ಮುಸ್ಲಿಂ ಯುವಕರೊಂದಿಗೆ ರೈಲಿನಲ್ಲಿ ತೆರಳುತ್ತಿದ್ದಾರೆ ಎನ್ನುವ ಖಚಿತ ಮಾಹಿತಿಯ ಮೇರೆಗೆ ಹಿಂದೂ ಸಂಘಟನೆಗಳು ಪುತ್ತೂರು ರೈಲು ನಿಲ್ದಾಣದಲ್ಲಿ ತರಾಟೆಗೆ ತೆಗೆದುಕೊಂಡ ಘಟನೆ ಬೆಳಕಿಗೆ ಬಂದಿದೆ. ಪ್ರತಿಷ್ಟಿತಾ ಕಾಲೇಜಿಗೆ ಸೇರಿದ ನಾಲ್ವರು ವಿದ್ಯಾರ್ಥಿನಿಯರು ನೆಟ್ಟಣದಿಂದ ಪುತ್ತೂರಿಗೆ …
