ಪುತ್ತೂರು : ಅನ್ಯಕೋಮಿನ ಯುವಕನೋರ್ವ ಅಂಗಡಿಗೆ ಬಂದ ಹಿಂದೂ ಯುವತಿಗೆ ಕಿರುಕುಳ ನೀಡಿದ ಘಟನೆ ಮಾಸುವ ಮುನ್ನವೇ, ಈಗ ಪುತ್ತೂರಿನಲ್ಲಿ ಮತ್ತೊಂದು ಲವ್ ಜಿಹದ್ ಪ್ರಕರಣ ಬೆಳಕಿಗೆ ಬಂದಿದೆ. ಮುಸ್ಲಿಂ ಯುವಕನ ಜೊತೆ ಹಿಂದೂ ಯುವತಿ ಪತ್ತೆಯಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. …
Putturu
-
ದಕ್ಷಿಣ ಕನ್ನಡ
Voter Epic Card : ಪುತ್ತೂರು : ಸಾರ್ವಜನಿಕರೇ ಗಮನಿಸಿ, ಹಳೆ ಮತದಾರರ ಗುರುತಿನ ಚೀಟಿ ಬದಲಾಯಿಸಲು ಸೂಚನೆ
ಪುತ್ತೂರು : ತಾಲೂಕಿನಲ್ಲಿ ಸಹಾಯಕ ನೋಂದವಣಾಧಿಕಾರಿಯವರು ತಮ್ಮ ಪ್ರಕಟಣೆಯಲ್ಲಿ ಮತದಾರರ ಗುರುತಿನ ಚೀಟಿ( Voter Epic Card) ಕೆಟಿ (KT) ಯಿಂದ ಪ್ರಾರಂಭವಾಗುವ ನಂಬರ್ ಇರುವ ಚೀಟಿಯನ್ನು ಬದಲಾಯಿಸಬೇಕೆಂದು ಸಹಾಯಕ ಮತದಾರರ ನೊಂದಣಾಧಿಕಾರಿಯಾಗಿರುವಂತಹ ನಿಸರ್ಗಪ್ರಿಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹಾಗಾಗಿ ಸಾರ್ವಜನಿಕರು ಸಂಬಂಧಪಟ್ಟ …
-
ಸುಳ್ಯ : ಮನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ಬಿದ್ದು ಮನೆಯೊಳಗೆ ಮಲಗಿದ್ದ ಯಜಮಾನ ಜೀವಂತ ದಹನವಾಗಿ ಸಾವನ್ನಪ್ಪಿದ ಹೃದಯ ವಿದ್ರಾವಕ ಘಟನೆಯೊಂದು ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯ ಐವರ್ನಾಡಿನಲ್ಲಿ ಸಂಭವಿಸಿದೆ. ಐವರ್ನಾಡಿನ ಪರ್ಲಿಕಜೆ ಸುಧಾಕರ (47) ದುರ್ಘಟನೆಯಲ್ಲಿ ಸಾವಿಗೀಡಾದ ವ್ಯಕ್ತಿ.ಬುಧವಾರ ಬೆಳಿಗ್ಗೆ ಸುಧಾಕರರು …
-
ದಕ್ಷಿಣ ಕನ್ನಡ
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಹತ್ಯೆಗೆ ಸಹಕರಿಸಿದವರನ್ನು ವಶಕ್ಕೆ ಪಡೆದು ಪುತ್ತೂರು ನಿರೀಕ್ಷಣಾ ಮಂದಿರಕ್ಕೆ ಕರೆತಂದ ಎನ್.ಐ.ಎ
ಪುತ್ತೂರು: ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಯವ ಮುಖಂಡನ ಹತ್ಯೆ ಪ್ರಕರಣದ ತನಿಖೆಗೆ ಇಳಿದಿರುವ ರಾಷ್ಟ್ರೀಯ ತನಿಖಾ ದಳ ಅಧಿಕಾರಿಗಳು ಸೆ.6ರಂದು ಬೆಳ್ಳಂಬೆಳಗ್ಗೆ ಪುತ್ತೂರು, ಉಪ್ಪಿನಂಗಡಿ, ಕಬಕ ಮತ್ತು ಸುಳ್ಯದ 32 ಕಡೆಗಳಿಗೆ ದಾಳಿ ನಡೆಸಿದ್ದಾರೆ. ಅದರ ಬೆನ್ನಲ್ಲೇ ಪುತ್ತೂರಿನಲ್ಲಿಯೇ ಎನ್ ಐ …
-
ಪುತ್ತೂರು:ಜ್ವರದಿಂದ ಬಳಲುತ್ತಿದ್ದ 13 ರ ಬಾಲಕಿ ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ವರದಿಯಾಗಿದೆ. ಚಿಕ್ಕಮುಡ್ನೂರು ಗ್ರಾಮದ ಆರಿಗೊ ನಿವಾಸಿ ರಿತೀಕ್ಷಾ(13 ವ) ಮೃತಪಟ್ಟವರು. ಕೆಲ ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಇವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು, ಚಿಕಿತ್ಸೆಗೆ ಸ್ಪಂದಿಸದೆ ಸೆ.3ರಂದು ನಸುಕಿನ …
-
ದಕ್ಷಿಣ ಕನ್ನಡ
ಪುತ್ತೂರು : ಚಲಿಸುತ್ತಿದ್ದ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ ಲಕ್ಷಾಂತರ ಮೌಲ್ಯದ ಚಿನ್ನಾಭರಣ ದರೋಡೆ
ಪುತ್ತೂರು: ಚಲಿಸುತ್ತಿದ್ದ ರೈಲಿನಲ್ಲಿ ಮಹಿಳೆಯೊಬ್ಬರ ಲಕ್ಷಾಂತರ ರೂಪಾಯಿ ಚಿನ್ನಾಭರಣ ಮತ್ತು ನಗದು ಇದ್ದ ವ್ಯಾನಿಟಿ ಬ್ಯಾಗ್ ಅನ್ನು ದರೋಡೆ ಮಾಡಿ ಆರೋಪಿ ಪರಾರಿಯಾದ ಘಟನೆ ಕಬಕ ಪುತ್ತೂರು ರೈಲ್ವೇ ನಿಲ್ದಾಣದ ಸಮೀಪದ 1.ಕಿಮೀ ದೂರದ ಹಾರಾಡಿ, ಸಿಟಿ ಗುಡ್ಡೆ ಮಧ್ಯೆ ಬೆಂಗಳೂರಿನಿಂದ …
-
Educationlatestದಕ್ಷಿಣ ಕನ್ನಡ
ಪುತ್ತೂರು : ಶತಮಾನ ಪೂರೈಸಿದ ಕಾಲೇಜಿನ ಸುತ್ತ ಎಚ್ಚರಿಕೆಯ ಘಂಟೆ!! ಅಕ್ಷರ ದೇಗುಲದ ಉಳಿವಿಗೆ ಮನವಿ-ನಾಲ್ಕು ವರ್ಷಗಳಿಂದ ಹುಸಿಯಾದ ಭರವಸೆ!
ಪುತ್ತೂರು: ಶತಮಾನ ಪೂರೈಸಿ, ಜಿಲ್ಲೆಯಲ್ಲೇ ಗರಿಷ್ಠ ವಿದ್ಯಾರ್ಥಿಗಳನ್ನು ಹೊಂದಿದ ಹೆಗ್ಗಳಿಕೆಗೆ ಪಾತ್ರವಾಗಿರುವ ಶಿಕ್ಷಣ ಸಂಸ್ಥೆಯೊಂದು ಅಪಾಯದಲ್ಲಿದ್ದು, ಉಳಿಸಿಕೊಳ್ಳುವ ನಿಟ್ಟಿನಲ್ಲಿ ಮನವಿ ಸಲ್ಲಿಕೆಯಾಗಿದ್ದರೂ ಕ್ರಮ ಕೈಗೊಳ್ಳದಿರುವುದು ಬೇಸರದ ಸಂಗತಿಯಾಗಿದೆ. ಇದು ಪುತ್ತೂರು ನಗರದ ಕೊಂಬೆಟ್ಟು ಸರಕಾರಿ ಪದವಿ ಪೂರ್ವ ಕಾಲೇಜಿನ ದುಸ್ಥಿತಿ. ಈಗಾಗಲೇ …
-
latestNewsದಕ್ಷಿಣ ಕನ್ನಡ
ಪುತ್ತೂರು : ಆಂಧ್ರಪ್ರದೇಶದ ಕಾರಲ್ಲಿ ಮುಸ್ಲಿಂ ವ್ಯಕ್ತಿಯ ಓಡಾಟ | ವ್ಯಕ್ತಿ ಪೊಲೀಸರ ವಶಕ್ಕೆ
ಪುತ್ತೂರು : ಬಿಜೆಪಿ ಕಾರ್ಯಕರ್ತ ಬೆಳ್ಳಾರೆ ಪ್ರವೀಣ್ ಹತ್ಯೆ ಬಳಿಕ ಪುತ್ತೂರು ತಾಲೂಕಿನಾದ್ಯಂತ ಜನರಲ್ಲಿ ಭಯ ಮಾಸಿ ಹೋಗಿಲ್ಲ. ಈ ಬೆನ್ನಲ್ಲೇ ರಾಜ್ಯದಲ್ಲೂ ಕೋಮುಗಲಭೆಯ ಪ್ರಕರಣಗಳು ಒಂದಲ್ಲ ಒಂದು ರೀತಿಯಲ್ಲಿ ನಡೆಯುತ್ತಿರುತ್ತದೆ. ಈ ಘಟನೆಗೆ ಪೂರಕವೆಂಬಂತೆ ಇಂದು ಬೆಳ್ಳಂಬೆಳಗ್ಗೆ ಎರಕ್ಕಳ ಎಂಬಲ್ಲಿ …
-
ಸುಳ್ಯ : ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಕುರಿತು ಪೊಲೀಸರು ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ. ಈ ಹತ್ಯೆಗೆ ಸಂಬಂಧಿಸಿದಂತೆ ಸುಳ್ಯ ಪಿಎಫ್ಐ ಕಚೇರಿಯಲ್ಲಿ ಪೊಲೀಸರು ಮಹಜರು ಮಾಡಿದ್ದಾರೆ. ನಿನ್ನೆ ಬಂಧಿತರಾದ ಅಬೀದ್ ಮತ್ತು ನೌಫಾಲ್ ಕರೆದುಕೊಂಡು ಸುಳ್ಯ …
-
ಪುತ್ತೂರು: ಬಾಲಕನೊಬ್ಬ ಮಹಡಿಯಿಂದ ಬಿದ್ದು ಗಂಭೀರ ಗಾಯಗೊಂಡಿರುವ ಘಟನೆ ಬೊಳುವಾರಿನಲ್ಲಿ ನಡೆದಿದೆ. ಬಾಲಕನನ್ನು ಸುದಾನ ವಸತಿಯುತ ಶಾಲೆಯಲ್ಲಿ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಸುಹಾಸ್ ರೈ ಎಂದು ತಿಳಿದು ಬಂದಿದೆ. ಈತ ಮನೋಹರ್ ರೈ ಎಂಬುವವರ ಮಗ. ಈತ ಬೊಳುವಾರಿನ ಫ್ಲಾಟ್ …
