ಪುತ್ತೂರು: ತನ್ನದೇ ಕುಟುಂಬದ ನಾಲ್ವರನ್ನು 1994ರಲ್ಲಿ ವಾಮಂಜೂರಿನಲ್ಲಿ ಹತ್ಯೆ ಮಾಡಿದ್ದ ಪ್ರವೀಣ್ ಕುಮಾರ್ನನ್ನು ಸ್ವಾತಂತ್ರ್ಯದ ಅಮೃತ ಮಹೋತ್ಸವ ಪ್ರಯುಕ್ತ ಸನ್ನಡತೆ ಆಧಾರದಲ್ಲಿ ಬಿಡುಗಡೆ ಮಾಡಲು ಸರಕಾರ ಸಿದ್ಧತೆ ನಡೆಸುತ್ತಿದ್ದು, ಇದಕ್ಕೆ ಸಂತ್ರಸ್ತರ ಕುಟುಂಬದವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈತನನ್ನು ಬಿಡುಗಡೆ ಮಾಡುವ …
Putturu
-
ಪುತ್ತೂರು : ಹಿಂದು ಜಾಗರಣ ವೇದಿಕೆ ಈಶ್ವರಮಂಗಲ ಇದರ ವತಿಯಿಂದ ಈಶ್ವರಮಂಗಲದ ಹೃದಯ ಭಾಗದ ಮೇಜರ್ ಸಂದೀಪ್ ಉನ್ನಿಕೃಷ್ಣನ್ ವೃತ್ತದ ಬಳಿ ನೂರಾರು ದೇಶ ಭಕ್ತ ಕಾರ್ಯಕರ್ತರ ಸಮ್ಮುಖದಲ್ಲಿ ಕಾರ್ಗಿಲ್ ವಿಜಯೋತ್ಸವ ಕಾರ್ಯಕ್ರಮ ಜು.26ರ ಸಂಜೆ ನಡೆಯಿತು. ಕಾರ್ಯಕ್ರಮ ದಲ್ಲಿ ನಿವೃತ್ತ …
-
ಕಾಣಿಯೂರು: ಕಡಬ ತಾಲೂಕು ಬೆಳಂದೂರು ಗ್ರಾಮದ ಕೆಲೆಂಬಿರಿ ನಾರಾಯಣ ಆಚಾರ್ಯ (66) ಎಂಬವರು ಕೆರೆಗೆ ಬಿದ್ದು ಮೃತ ಪಟ್ಟ ಘಟನೆ ಜೂ 4ರಂದು ರಾತ್ರಿ ನಡೆದಿದೆ. ಕಣ್ಣಿನ ಪೊರೆಯ ಸಮಸ್ಯೆಯ ಬಗ್ಗೆ ಬಳಲುತ್ತಿದ್ದು, 6 ತಿಂಗಳ ಹಿಂದೆ ಮಂಗಳೂರು ಪ್ರಸಾದ್ ನೇತ್ರಾಲಯದಲ್ಲಿ …
-
ಪುತ್ತೂರು: ಬೈಕ್ ಮತ್ತು ಮಾರುತಿ ಓಮ್ಮಿ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರರು ಗಾಯಗೊಂಡ ಘಟನೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಕುಂಬ್ರದಲ್ಲಿ ಜು.3 ರ ರಾತ್ರಿ ನಡೆದಿದ್ದು ತೀವ್ರ ಗಾಯಗೊಂಡಿದ್ದ ಬೈಕ್ ನಲ್ಲಿದ್ದ ಕುಂಬ್ರ ಪಂಜಿಗುಡ್ಡೆ ನಿವಾಸಿ ರಘುನಾಥ ಶೆಟ್ಟಿ …
-
ಪುತ್ತೂರು: ಕೋಳಿ ಫಾರ್ಮ್ನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೋರ್ವಳ ಮೇಲೆ ಫಾರ್ಮ್ ನೋಡಿಕೊಳುತ್ತಿದ್ದ ರೈಟರ್ ಅತ್ಯಾಚಾರಗೈದು ವೀಡಿಯೋ ಚಿತ್ರೀಕರಿಸಿ ಬೆದರಿಕೆಯೊಡ್ಡಿದ ಘಟನೆ ಸಂಪ್ಯ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಅರಿಯಡ್ಕ ಗ್ರಾಮದ ಮಡ್ಯಂಗಳದ ಕೋಳಿ ಫಾರ್ಮ್ ಒಂದರಲ್ಲಿ ಕಾರ್ಯನಿರ್ವಹಿಸುತ್ತಿದ್ದ ರೈಟರ್, ಉಮ್ಮರ್ ವಿರುದ್ಧ ದೂರು …
-
ಪುತ್ತೂರು: ಮೆ.6 ರಂದು ಕರಿಯಾಲು ನೆಕ್ಕರೆ ಎಂಬಲ್ಲಿ ಮೂರುವರೆ ವರ್ಷದ ಮಗುವೊಂದು ಅನಾರೋಗ್ಯದಿಂದಾಗಿ ಸಾವನ್ನಪ್ಪಿದ ಘಟನೆಯೊಂದು ನಡೆದಿದೆ. ಸಂತೋಷ್ ಮತ್ತು ತನುಜಾ ದಂಪತಿಗಳ ಮೂರುವರೆ ವರ್ಷದ ಗಂಡು ಮಗು ಇಶಾಂತ್ ಎಂಬ ಪುಟ್ಟ ಮಗು ಅನಾರೋಗ್ಯದಿಂದಾಗಿ ಸಾವನ್ನಪ್ಪಿರುವುದು. ಮಗು ಎರಡು ದಿನದಿಂದ …
-
EducationlatestNationalದಕ್ಷಿಣ ಕನ್ನಡ
ಕಾಶ್ಮೀರಿ ಪಂಡಿತರ ಮಕ್ಕಳಿಗೆ ಉಚಿತ ಶಿಕ್ಷಣ ನೀಡಲಿದೆ ಪುತ್ತೂರಿನ ಈ ವಿದ್ಯಾಸಂಸ್ಥೆ!
by Mallikaby Mallikaಕಾಶ್ಮೀರಿ ಪಂಡಿತರು ಅನುಭವಿಸಿದ ನರಕಯಾತನೆಯ ನೈಜತೆಯನ್ನು ಇತ್ತೀಚೆಗೆ ಬಿಡುಗಡೆಯಾದ ಕಾಶ್ಮೀರಿ ಫೈಲ್ಸ್ ಚಿತ್ರ ತೋರಿಸಿಕೊಟ್ಟಿದ್ದು ಇದೀಗ ಈ ಚಿತ್ರ ಶಿಕ್ಷಣದ ಮೇಲೂ ಪರಿಣಾಮ ಬೀರಿದೆ ಎಂದರೆ ತಪ್ಪಾಗಲಾರದು. ಹೌದು ಕಾಶ್ಮೀರದಲ್ಲಿ ಬದುಕಲಾರದೇ ಆಸ್ತಿ-ಪಾಸ್ತಿಯನ್ನು ತೊರೆದು ಪ್ರಾಣ ರಕ್ಷಣೆಗಾಗಿ ಅಲ್ಲಿಂದ ವಲಸೆಯಾಗಿ ಬಂದ …
