Putturu: ಪುತ್ತೂರಿನ ಹಾಲಿ ಕಾಂಗ್ರೇಸ್ ಶಾಸಕ ಅಶೋಕ್ ರೈ ಮುಂದಿನ ಚುನಾವಣೆಯ ವೇಳೆ ಬಿಜೆಪಿ ಸೇರುವುದು ಖಚಿತ ಎಂಬ ಸುದ್ದಿ ಬಂದಿದೆ.
Putturu
-
Putturu : ಪುತ್ತೂರಿನಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದು, ಈ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತನನ್ನು ಕರೆದು ಅಭಿನಂದಿಸಿರುವಂತಹ ವಿಶೇಷ ಪ್ರಸಂಗವನ್ನು ನಡೆದಿದೆ.
-
News
Putturu: ಪುತ್ತೂರಲ್ಲಿ ನಡೆಯಿತು ಅಯ್ಯಪ್ಪ ಸ್ವಾಮಿಯ ಪವಾಡ – ಮಾಲೆ ಹಾಕುತ್ತಿದ್ದಂತೆ ಮಾತನಾಡೇ ಬಿಟ್ಟ ಮಾತುಬಾರದ ಬಾಲಕ !!
Putturu : ಶಬರಿಮಲೆಯ ಅಯ್ಯಪ್ಪನ ಪವಾಡದ ಬಗ್ಗೆ ಎಲ್ಲರಿಗೂ ಗೊತ್ತು. ಸ್ವಾಮಿಯನ್ನು ನಂಬಿ ಹೋದವರಿಗೆ ಆತ ಖಂಡಿತ ಒಲಿಯುತ್ತಾನೆ. ಯಾಕೆ ಮತ್ತೊಂದು ನಿದರ್ಶನವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಅಚ್ಚರಿಯ ಘಟನೆಯೊಂದು ನಡೆದಿದೆ.
-
ಪುತ್ತೂರು: ಶಿವಪೇಟೆಯಲ್ಲಿರುವ ವಿವೇಕಾನಂದ ಶಿಶುಮಂದಿರದಲ್ಲಿ 6.12.2024 ನೇ ಶುಕ್ರವಾರ ದೇವಾಲಯಗಳ ಸಂವರ್ಧನ ಸಮಿತಿ ವತಿಯಿಂದ ಹಿಂದೂ ಧಾರ್ಮಿಕ ಶಿಕ್ಷಣ ಶಾಖೆಯನ್ನು, ಆರಂಭಿಸಲಾಯಿತು
-
Putturu : ಫೆಂಗಾಲ್ ಚಂದಮಾರುತದ ಹಬ್ಬದ ಜೋರಾಗಿದೆ. ಹೀಗಾಗಿ ಕರಾವಳಿ ಭಾಗದಲ್ಲಿ ಅಬ್ಬರದ ಮಳೆ ಸುರಿಯುತ್ತಿದೆ. ಜೊತೆಗೆ ಸಿಡಿಲಾರ್ಭಟವು ಕೂಡ ಜೋರಾಗಿದೆ. ಆದರೆ ಈಗ ಸಿಡಿಲಿನ ಅಬ್ಬರಕ್ಕೆ ಪುತ್ತೂರು ತಾಲೂಕಿನ ಗ್ರಾಮ ಪಂಚಾಯಿತಿ ಪಿಡಿಓ ಒಬ್ಬರು ಅಸ್ವಸ್ಥ ತಗೊಂಡಿರುವಂತಹ ಘಟನೆ ನಡೆದಿದೆ.
-
News
Putturu: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ಎರಡನೇ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ ಆಯೋಜನೆ – ಯಾವಾಗ, ಎಲ್ಲಿ?
Putturu: ದಕ್ಷಿಣ ಕನ್ನಡದಲ್ಲಿ ತಲೆಯೆತ್ತಿರುವ ಪುತ್ತಿಲ ಪರಿವಾರ ಸೇವಾ ಸಮಿತಿ ಟ್ರಸ್ಟ್ ವತಿಯಿಂದ ಕಳೆದ ವರ್ಷ ಶ್ರೀನಿವಾಸ ಕಲ್ಯಾಣೋತ್ಸವ ಮತ್ತು ಧರ್ಮಸಂಗಮ ಬಹಳ ವಿಜೃಂಭಣೆಯಿಂದ ನೆರವೇರಿತ್ತು.
-
Putturu : ಸಿಡಿಲು ಬಡಿದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ.
-
Putturu : ಪುತ್ತೂರಿನ ಸಾಲ್ಮರ ಕೆರೆಮೂಲೆಯಲ್ಲಿ ಕೂಲಿ ಕಾರ್ಮಿಕನ ಮೃತದೇಹವನ್ನು ರಸ್ತೆ ಬದಿಯಲ್ಲಿ ಇರಿಸಿ ಹೋಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಬಂಧಿಸಲಾಗಿತ್ತು.
-
Sulia : ಸುಳ್ಯ ಪರಿಸರದಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದ ಮಹಿಳೆ ಒಬ್ಬರು ನಾಪತ್ತೆಯಾಗಿದ್ದು ಇದೀಗ ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
-
Putturu: ಹಿರಿಯ ಸಾಮಾಜಿಕ ಧುರೀಣ, ಮಾಡನ್ನೂರು ಗ್ರಾಮದ ಅಮ್ಚಿನಡ್ಕ ನಿವಾಸಿ ಮಾಡನ್ನೂರು ಕೊಚ್ಚಿ ಮರ್ಹೂಂ ಅಬ್ದುಲ್ ಖಾದರ್ ಹಾಜಿಯವರ ಪುತ್ರ, ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ರಾಜ್ಯ ನಾಯಕ ಕೆ.ಕೆ.ಕುಂಞಿ ಅಹ್ಮದ್( KK Kunhi Ahmed)ಹಾಜಿ ನಿಧನರಾಗಿದ್ದಾರೆ.
