ಬೆಂಗಳೂರು: ಸರಕಾರಿ ಭೂಮಿ, ಗೋಮಾಳ, ಅರಣ್ಯ ಪ್ರದೇಶದಲ್ಲಿ ಬಹು ವರ್ಷದಿಂದ ನಿರ್ಮಾಣಗೊಂಡ ದೇವಸ್ಥಾನಗಳು ಜಾಗ ಬಯಸಿ ಕಾನೂನು ಪ್ರಕಾರ ಸರಕಾರಕ್ಕೆ ಅರ್ಜಿ ಸಲ್ಲಿಸಿದರೆ ಸಂಪುಟ ಸಭೆಯಲ್ಲಿ ಚರ್ಚಿಸಿ ಆ ದೇವಸ್ಥಾನಕ್ಕೆ ಜಾಗ ಮಂಜೂರು ಮಾಡಲು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಕಂದಾಯ ಸಚಿವ …
Tag:
