R Ashok: ರಾಜ್ಯದಲ್ಲಿ ಲವ್ ಜಿಹಾದ್ ಪ್ರಕರಣ ನಡೆದಾಗ, ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದಾಗ ಕಾಂಗ್ರೆಸ್ ಸರಕಾರ ಕಠಿಣ ಕ್ರಮ ವಹಿಸಿದ್ದರೆ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯ ಹತ್ಯೆ ಆಗುತ್ತಿರಲಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Tag:
r ashoka
-
Karnataka State Politics Updates
Waqf Property: ವಕ್ಫ್ ಆಸ್ತಿ ವಿವಾದ: ರಾಜ್ಯಾದಲ್ಲಿ ಕೇಸರಿ ಪಡೆಯ ಪ್ರತಿಭಟನೆ : ಎಲ್ಲೆಲ್ಲಿ?!
by ಕಾವ್ಯ ವಾಣಿby ಕಾವ್ಯ ವಾಣಿWaqf Property: ಸೋಮವಾರ ಅಂದರೆ ಇಂದು ವಕ್ಫ್ ಆಸ್ತಿ ವಿವಾದಕ್ಕೆ (Waqf Property Controversy) ಸಂಬಂಧಿಸಿದಂತೆ ಪ್ರತಿಪಕ್ಷ ಬಿಜೆಪಿಯು ರಾಜ್ಯಾದಾದ್ಯಂತ ಪ್ರತಿಭಟನೆ (BJP Protest) ನಡೆಸುತ್ತಿದೆ.
-
News
MUDA scam: 14 ಅಲ್ಲ, ಸಾವಿರಾರು ಸೈಟುಗಳನ್ನು ಲೂಟಿ ಹೊಡೆದಿದ್ದಾರೆ: ಇದರ ಹಿಂದೆ ದೊಡ್ಡ ತಿಮಿಂಗಿಲಗಳಿವೆ – ಪ್ರತಿಪಕ್ಷ ನಾಯಕ ಆರ್.ಅಶೋಕ
MUDA scam: ಮುಡಾ ಹಗರಣದಲ್ಲಿ ಕೇವಲ 14 ನಿವೇಶನ ಅಲ್ಲ, ಸಾವಿರಾರು ನಿವೇಶನಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಬೆಂಬಲಿಗರು ಲೂಟಿ ಹೊಡೆದಿದ್ದಾರೆ.
