ಬಾಗಲಕೋಟೆ: ಬಾಗಲಕೋಟೆ ಜಿಲ್ಲೆಯ ಜಗದಾಳ ಗ್ರಾಮದಲ್ಲಿ 80 ವರ್ಷದ ವೃದ್ಧೆ ದಾನಜ್ಜಿ ಅಲಿಯಾಸ್ ಚಂದ್ರವ್ವ ನೀಲಗಿ ಅವರನ್ನು ಅಣ್ಣನ ಮಕ್ಕಳೇ ಆಸ್ತಿಗಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 11 ಎಕರೆ ಆಸ್ತಿಗಾಗಿ ಕೃತ್ಯ ಎಸೆಯಲಾಗಿದೆ ಎನ್ನಲಾಗಿದೆ. ದಾನಜಕ್ಕಿ ಅವರು ತಮ್ಮ ಜೀವಮಾನವಿಡೀ …
Tag:
