ಎತ್ತಿನ ಬಂಡಿಗಳಿಂದ ಹೆಚ್ಚಾಗಿ ಸಂಭವಿಸುತ್ತಿರುವ ರಸ್ತೆ ಅಪಘಾತಗಳನ್ನು ತಡೆಯಲು ಸಂಚಾರ ಪೊಲೀಸರು ಒಂದು ವಿಶೇಷ ಉಪಾಯ ಮಾಡುವ ಮೂಲಕ ಅವಘಡ ತಪ್ಪಿಸುವ ಪ್ರಯತ್ನದಲ್ಲಿದ್ದಾರೆ. ಮಹಾರಾಷ್ಟ್ರ ತೆಲಂಗಾಣ ರಾಜ್ಯಗಳಿಗೆ ಹೊಂದಿಕೊಂಡಿರುವ ಗಡಿಭಾಗ ಕಲಬುರಗಿಯಲ್ಲಿ ರಾಜ್ಯ ಹಾಗೂ ರಾಷ್ಟ್ರೀಯ ಹೆದ್ದಾರಿಗಳು ಹಾಯ್ದು ಹೋಗುತ್ತದೆ. ಹೀಗಾಗಿ …
Tag:
