Rahul Dravid: ರಾಹುಲ್ ದ್ರಾವಿಡ್(Rahul Dravid) ಕಪ್ ಗೆದ್ದ ಬಳಿಕತ್ತೊಮ್ಮೆ ಕನ್ನಡಿಗರ, ಕ್ರಿಕೆಟ್ ಅಭಿಮಾನಿಗಳ ಮನ ಗೆದ್ದಿದ್ದಾರೆ.
Rahul Dravid
-
BCCI: ದಕ್ಷಿಣ ಆಫ್ರಿಕಾ(South Africa) ವಿರುದ್ಧ ಫೈನಲ್ ಪಂದ್ಯದಲ್ಲಿ ಭಾರತ ತಂಡ 7 ರನ್ಗಳಿಂದ ಗೆದ್ದು ಚಾಂಪಿಯನ್ ಪಟ್ಟವನ್ನು ಮುಡಿಗೇರಿಸಿಕೊಂಡಿದೆ. ಹೀಗಾಗಿ ಭರ್ಜರಿ ಗೆಲುವು ಸಾಧಿಸದ ಟೀಂ ಇಂಡಿಯಾಗೆ ಇದೀಗ BCCI ಭರ್ಜರಿ ಗಿಫ್ಟ್ ನೀಡಿದೆ.
-
Latest Sports News KarnatakaNews
Rahul Dravid: ಟೀಂ ಇಂಡಿಯಾ ಕೋಚ್ ಸ್ಥಾನಕ್ಕೆ ರಾಹುಲ್ ವಿದಾಯ- ಇವರೇ ನೋಡಿ ಹೊಸ ಕೋಚ್
Rahul Dravid: ವಿಶ್ವಕಪ್ ಸೋಲಿನ ನಡುವೆ ಭಾರತ ಕ್ರಿಕೆಟ್ತಂಡಕ್ಕೆ ಮತ್ತೊಂದು ಬಿಗ್ ಶಾಕ್ ಎದುರಾಗಿದೆ. ಭಾರತ ಕ್ರಿಕೆಟ್ ತಂಡ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಸೋಲಿನ ರುಚಿ ಕಂಡ ಬೆನ್ನಲ್ಲೇ ರಾಹುಲ್ ದ್ರಾವಿಡ್ (Rahul Dravid) ಅವರು ತಂಡದ ಮುಖ್ಯ ಕೋಚ್ (Head …
-
Latest Sports News Karnataka
Rahul Dravid: ಶೀ…!! ತನ್ನ ತಾಯಿಗೆ ಮುಖ ತೋರಿಸಲಾಗದ ಕೆಲಸ ಮಾಡಿದ್ದರು ರಾಹುಲ್ ದ್ರಾವಿಡ್, ಏನದು ಗೊತ್ತೇ ?
by ಕಾವ್ಯ ವಾಣಿby ಕಾವ್ಯ ವಾಣಿRahul Dravid: ತಾವು ಮಾಡಿದ ಕೆಲವೊಂದು ವರ್ತನೆಯಿಂದ ತಮ್ಮ ತಾಯಿಗೂ ಮುಖ ತೋರಿಸಲು ನಾಚಿಕೆಪಟ್ಟ ಘಟನೆಯನ್ನು ದಾ ವಾಲ್ ಖ್ಯಾತಿಯ ರಾಹುಲ್ ದ್ರಾವಿಡ್ ಹಂಚಿಕೊಂಡಿದ್ದಾರೆ.
-
Breaking Entertainment News KannadaInterestingNews
Anushka Shetty : ಅನುಷ್ಕಾ ಮನಸ್ಸು ಈ ಸ್ಟಾರ್ ಕ್ರಿಕೆಟಿಗನ ಮೇಲೆ, ಅರೇ ಇವರೇನಾ ಅವರು?
by ವಿದ್ಯಾ ಗೌಡby ವಿದ್ಯಾ ಗೌಡತೆಲುಗು ಚಿತ್ರರಂಗದ ಜನಪ್ರಿಯ ನಟಿ ಅನುಷ್ಕಾ ಶೆಟ್ಟಿ (Actress Anushka Shetty) ಸೋಷಿಯಲ್ ಮೀಡಿಯಾದಲ್ಲಿ ತಮ್ಮ ವೈಯಕ್ತಿಕ ವಿಚಾರಗಳಿಗಾಗಿ ಹೆಚ್ಚು ಸುದ್ದಿಯಲ್ಲಿರುತ್ತಾರೆ. ಸದ್ಯ ತಮ್ಮ ಕ್ರಶ್ ಯಾರು ಎಂಬುದನ್ನು ತಿಳಿಸಿ ಮತ್ತೊಮ್ಮೆ ಸುದ್ಧಿಯಾಗಿದ್ದಾರೆ. ತುಳುನಾಡ ಚೆಲುವೆ ಅನುಷ್ಕಾ ಶೆಟ್ಟಿ ‘ಅರುಂಧತಿ’ ಸಿನಿಮಾ …
-
Breaking Entertainment News Kannada
ಟೀಮ್ ಇಂಡಿಯಾದ ಹೊಸ ಕೋಚ್ ಆಗಿ ರಾಹುಲ್ ದ್ರಾವಿಡ್ ಆಯ್ಕೆ | ಮತ್ತೆ ಕನ್ನಡಿಗನಿಗೇ ಮಣೆ ಹಾಕಿದ ಬಿಸಿಸಿಐ !!
by ಹೊಸಕನ್ನಡby ಹೊಸಕನ್ನಡಟೀಮ್ ಇಂಡಿಯಾಕ್ಕೆ ಇದೀಗ ಹೊಸ ಸಾರಥಿಯಾಗಿ ಕನ್ನಡಿಗ ಆಯ್ಕೆಯಾಗಿದ್ದಾರೆ. ಭಾರತ ಕ್ರಿಕೆಟ್ ತಂಡಕ್ಕೆ ಮಾಜಿ ನಾಯಕ ರಾಹುಲ್ ದ್ರಾವಿಡ್ ಕೋಚ್ ಆಗಿ ನೇಮಕವಾಗಿದ್ದಾರೆ. ಟಿ20 ವಿಶ್ವಕಪ್ ಬಳಿಕ ಟೀಮ್ ಇಂಡಿಯಾ ಕೋಚ್ ರವಿಶಾಸ್ತ್ರಿ ಅವರ ಕಾರ್ಯಾವಧಿ ಮುಗಿಯಲಿದೆ. ವಿಶ್ವಕಪ್ ಬೆನ್ನಲ್ಲೇ ಟೀಮ್ …
