ಮಂಗಳೂರಿನಲ್ಲಿ ನಡೆದ ಬಹಿರಂಗ ಸಮಾರಂಭದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಪಕ್ಷದ 5ನೇ ಗ್ಯಾರಂಟಿಯನ್ನು ಘೋಷಣೆ (5th Guarantee by Congress) ಮಾಡಲಾಯಿತು.
Rahul Gandhi
-
Karnataka State Politics Updates
CM Bommai: ಮುಖ್ಯಮಂತ್ರಿ ಬೊಮ್ಮಾಯಿ ಲಿಂಗಾಯತರಲ್ಲ – ಸುರ್ಜೇವಾಲ: ಹಾಗಾದ್ರೆ ರಾಹುಲ್ ಗಾಂಧಿ ಲಿಂಗಾಯತರಾ ? – ಬೊಮ್ಮಾಯಿ
ನಾನು ಲಿಂಗಾಯತ ಅಲ್ಲ ಎಂದಾದರೆ, ಹಾಗಾದ್ರೆ ಯಾರು ರಾಹುಲ್ ಗಾಂಧಿ- ಸುರ್ಜೇವಾಲಾ ಲಿಂಗಾಯತರಾ? “ಎಂದು ಬೊಮ್ಮಾಯಿ ಪ್ರಶ್ನಿಸಿದ್ದಾರೆ.
-
Karnataka State Politics Updates
Shivamogga: ಶಿವಮೊಗ್ಗ ಚುನಾವಣೆ ಪ್ರಚಾರಕ್ಕೆ ರಾಹುಲ್ ಗಾಂಧಿ ಆಹ್ವಾನಿಸಿದ ಈಶ್ವರಪ್ಪ : ಹೆಲಿಕಾಪ್ಟರ್ ಖರ್ಚು ನಾನೇ ಭರಿಸುತ್ತೇನೆ ಎಂದ ಬಿಜೆಪಿ ನಾಯಕ
ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರಕ್ಕಾಗಿ ಶಿವಮೊಗ್ಗಕ್ಕೆ ರಾಹುಲ್ ಗಾಂಧಿ ಬರುವುದಾದರೆ ಹೆಲಿಕಾಪ್ಟರ್ ಖರ್ಚನ್ನು ನಾನೇ ಭರಿಸುತ್ತೇನೆ ಎಂದು ಈಶ್ವರಪ್ಪ ಹೇಳಿದರು
-
Karnataka State Politics Updates
Rahul Gandhi: ನಾಳೆ ಮತ್ತೊಮ್ಮೆ ರಾಜ್ಯಕ್ಕೆ ಕೇಂದ್ರ ನಾಯಕ ರಾಹುಲ್ ಗಾಂಧಿ ಆಗಮನ; ಬಾಗಲಕೋಟೆ, ವಿಜಯಪುರ ಜಿಲ್ಲೆ ಪ್ರವಾಸ
ಈ ವೇಳೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇದೀಗ ರಾಜ್ಯಕ್ಕೆ ಮೊತ್ತೊಮ್ಮೆ ರಾಹುಲ್ ಗಾಂಧಿ ಆಗಮಿಸುತ್ತಿದ್ದು, ಚುನಾವಣೆ ರಣಕಳಹೆ ಊದಲಿದ್ದಾರೆ.
-
Karnataka State Politics Updates
Rahul Gandhi-Basavaraj Bommai: ರಾಹುಲ್ ಗಾಂಧಿಗೆ ತಾಕತ್ ಇದ್ದರೆ ಲಿಂಗಾಯತ ನಾಯಕರನ್ನ ಸಿಎಂ ಅಭ್ಯರ್ಥಿಯನ್ನಾಗಿ ಮಾಡಲಿ; ಸಿಎಂ ಬೊಮ್ಮಾಯಿ ತಿರುಗೇಟು
by Mallikaby Mallikaರಾಹುಲ್ ಗಾಂಧಿಗೆ ತಾಕತ್ ಇದ್ದರೆ ಲಿಂಗಾಯತ ನಾಯಕರನ್ನ ಸಿಎಂ ಅಭ್ಯರ್ಥಿಯನ್ನಾಗಿ ಘೋಷಿಸಲಿ ಎಂದು ಸಿಎಂ ಬಸವರಾಜ ಬೊಮ್ಮಾಯಿ ಸವಾಲು ಹಾಕಿದ್ದಾರೆ.
-
Karnataka State Politics Updates
Rahul Gandhi: ರಾಹುಲ್ ಗಾಂಧಿಗೆ ತೀವ್ರ ಹಿನ್ನೆಡೆ: ತಡೆಯಾಜ್ಞೆ ಮನವಿ ತಿರಸ್ಕೃತ, ಜೈಲೂಟ ಫಿಕ್ಸ್ ?!
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi Case) ಅರ್ಜಿಯ ವಿಚಾರಣೆ ನಡೆಸಿದ ಸೂರತ್ನ ಸೆಷನ್ಸ್ ಕೋರ್ಟ್ ಶಿಕ್ಷೆಗೆ ತಡೆಯಾಜ್ಞೆ ನೀಡಲು ನಿರಾಕರಿಸಿದೆ.
-
Karnataka State Politics Updates
Rahul Gandhi: ‘ರಾಹುಲ್ ಗಾಂಧಿ PM ಆಗೋವರ್ಗೂ ಸಾಲ ನೀಡಲ್ಲ’! ವೈರಲ್ ಆಯ್ತು ಪಾನ್ ಅಂಗಡಿ ಮುಂದಿರೋ ಬೋರ್ಡು !
by ಹೊಸಕನ್ನಡby ಹೊಸಕನ್ನಡರಾಹುಲ್ ಗಾಂಧಿ (Rahul Gandhi) ಪ್ರಧಾನ ಮಂತ್ರಿಯಾಗುವವರೆಗೆ ತನ್ನ ಅಂಗಡಿಯಲ್ಲಿ ಸಾಲ ಕೊಡುವುದಿಲ್ಲ – ಉದುರಿ ಬಂದ್ ಎಂದು ಪೋಸ್ಟರ್ ಹಾಕಿದ್ದಾನೆ!
-
ಅದಾನಿ ‘ಭ್ರಷ್ಟಾಚಾರ’ (Corruption)ವಿಷಯವನ್ನು ಪ್ರಸ್ತಾಪಿಸುವ ಮೂಲಕ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಿಡಿ ಕಾರಿದ್ದಾರೆ.
-
Breaking Entertainment News KannadaKarnataka State Politics Updates
Rahul Gandhi-Shah rukh Khan Audio : ರಾಹುಲ್ ಗಾಂಧಿ-ಶಾರುಖ್ ಖಾನ್ ಸಂಭಾಷಣೆ ಆಡಿಯೋ ವೈರಲ್! ಏನಿದೆ ಗೊತ್ತಾ ಅದರಲ್ಲಿ?
by ಹೊಸಕನ್ನಡby ಹೊಸಕನ್ನಡರಾಹುಲ್ ಗಾಂಧಿ(Rahul Gandhi)ಹಾಗೂ ಶಾರುಖ್ ಖಾನ್ ( Rahul Gandhi-Shah rukh Khan) ಅವರ ಸಂಭಾಷಣೆಯೊಂದು ವೈರಲ್ ಆಗಿದ್ದು ಸಾಕಷ್ಟು ಸುದ್ಧಿಯಾಗುತ್ತಿದೆ. ವೈರಲ್ ವಿಡಿಯೋದಲ್ಲಿ ಇರೋದೇನು?
-
Karnataka State Politics UpdateslatestNews
Rahul Gandhi : ಕೋಲಾರದ ʼಜೈ ಭಾರತ್ ಸಮಾವೇಶʼಕ್ಕೆ ರಾಹುಲ್ ಗಾಂಧಿ ಆಗಮನ : ಪೊಲೀಸರಿಂದ ಬಿಗಿ ಪೊಲೀಸ್ ಬಂದೋಬಸ್ತ್
ಮುಂದಿನ ವಿಧಾನ ಸಭೆ ಚುನಾವಣೆ ರಾಜ್ಯದೆಲ್ಲೆಡೆ ಭರ್ಜರಿ ರಣತಂತ್ರ ರೂಪಿಸುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಇಂದು ಕರ್ನಾಟಕಕ್ಕೆ ಎಂಟ್ರಿಯಾಗಲಿದ್ದಾರೆ.
