ಕನ್ಯಾಕುಮಾರಿಯಿಂದ ಆರಂಭವಾಗಿರುವ ಕಾಂಗ್ರೆಸ್ನ ಭಾರತ್ ಜೋಡೋ ಯಾತ್ರೆ ತನ್ನ ಗುರಿಯಂತೆ ಜಮ್ಮು ಕಾಶ್ಮೀರವನ್ನು ತಲುಪಿದೆ. ಇದೀಗ ಯಾತ್ರೆಯು ಪೂರ್ಣಗೊಂಡು ಸಮಾರೋಪದ ಅಂತ್ಯಕ್ಕೆ ಬಂದಿದೆ. ಹೀಗಾಗಿ ಜನವರಿ 30ರಂದು ಶ್ರೀನಗರದಲ್ಲಿ ಸಮಾರೋಪ ಸಮಾರಂಭವನ್ನು ಆಯೋಜಿಸಲಾಗಿದೆ. ಕಾರ್ಯಕ್ರಮಕ್ಕೆ ವಿವಿಧ ಪಕ್ಷಗಳ ನಾಯಕರನ್ನು ಕಾಂಗ್ರೆಸ್ ಆಹ್ವಾನಿಸಿದೆ. …
Tag:
