ಪುತ್ತೂರು : ಡಿ.21 ರಿಂದ ಡಿ.26 ರವರೆಗೆ ಕೋಡಿಂಬಾಡಿಯ ಮಠಂತಬೆಟ್ಟು ಮಹಿಷಮರ್ದಿನಿ ದೇವಾಲಯದಲ್ಲಿ ಬ್ರಹ್ಮಕಲಶೋತ್ಸವ ವಿಜೃಂಭಣೆಯಿಂದ ನಡೆಯಲಿದೆ. ಧಾರ್ಮಿಕ ಹಾಗೂ ಜೋಡಣೆಯೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳ ಬ್ರಹ್ಮಕಲಶೋತ್ಸವ ಮಂಗಳೂರು ದಸರಾ ಮಾದರಿಯಲ್ಲಿ ನಡೆಯಲಿದೆ ಎಂದು ದೇವಸ್ಥಾನದ ಜೀರ್ಣೋದ್ಧಾರ ಮತ್ತು ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷರಾದ …
Tag:
