Raichur: ಜಿಲ್ಲೆಯ ಗುರ್ಜಾಪುರ ಬ್ಯಾರೇಜ್ ಬಳಿ ನಡೆದಿದ್ದ ಫೋಟೋ ತೆಗೆಯುವ ನೆಪದಲ್ಲಿ ಪತಿಯನ್ನ ಪತ್ನಿ ನದಿಗೆ ತಳ್ಳಿದ ಆರೋಪದಲ್ಲಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಿಗ್ ಟ್ವಿಸ್ಟ್ ದೊರಕಿದೆ. ಇದೀಗ ಪತಿ ತಾತಪ್ಪ ವಿರುದ್ಧ ಪ್ರಕರಣ ದಾಖಲಾಗಿದೆ.
Tag:
Raichuru
-
KKRTC: ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಮುದಗಲ್ ಬಳಿ ಕೆಕೆಆರ್ಟಿಸಿ ಬಸ್ನಲ್ಲಿ ಗರ್ಭಿಣಿಯೊಬ್ಬರು ಮಗುವಿನಗೆ ಜನ್ಮ ನೀಡಿದ ಘಟನೆ ನಡೆದಿದೆ.
-
Summer: ರಾಜ್ಯದಲ್ಲಿ ತಾಪಮಾನ (Summer) ಹೆಚ್ಚಾಗುತ್ತಿದ್ದು, ಇದೀಗ ರಾಜ್ಯದ ಕೆಲವು ಜಿಲ್ಲೆಗಳು ಗರಿಷ್ಠ ತಾಪಮಾನದ ಗಡಿಯನ್ನು ದಾಟಿರುವ ಬಗ್ಗೆ ಹವಾಮಾನ ಇಲಾಖೆ ತಿಳಿಸಿದೆ.
-
Raichuru: ರಾಯಚೂರಿನ ಹೊರವಲಯದ ಯರಮರಸ್ ಬೈಪಾಸ್ನಲ್ಲಿ ಖಾಸಗಿ ಬಸ್ ಹರಿದು 125 ಕುರಿಗಳು ಮೃತಪಟ್ಟಿರುವ ವಿಚಿತ್ರ ಘಟನೆ ನಡೆದಿದೆ.
-
Karnataka State Politics Updates
Congress-sitting MLA’s brother attacked: ಕಾಂಗ್ರೆಸ್ ಹಾಲಿ ಶಾಸಕನ ಸಹೋದರನ ಮೇಲೆ ದುಷ್ಕರ್ಮಿಗಳಿಂದ ಅಟ್ಯಾಕ್; ವಿಡಿಯೋ ವೈರಲ್
ಸಿದ್ದನಗೌಡನ ಮೇಲೆ ಬಿಜೆಪಿಯ ಕಾರ್ಯಕರ್ತರ ಗುಂಪು ಬೇಕಂತಲೇ ದಾಳಿ ಮಾಡಿ (Congress-sitting MLA’s brother attacked) ಮನಬಂದಂತೆ ಹಲ್ಲೆ ನಡೆಸಿದ್ದಾರೆ ಎಂದು ಕಾಂಗ್ರೆಸ್ ಮುಖಂಡರು ಆರೋಪಿಸಿದ್ದಾರೆ.
