Indian railway: ಭಾರತೀಯ ರೈಲ್ವೇ (Indian railway) ಹೊಸ ತಂತ್ರಜ್ಞಾನ ಹಾಗೂ ರೈಲು ಟಿಕೆಟ್ ಸಾಮರ್ಥ್ಯ ಹೆಚ್ಚಿಸಲಾಗುತ್ತಿದೆ. ಇದರಿಂದ ಟಿಕೆಟ್ ಬುಕಿಂಗ್ ಮಾಡಿದ ತಕ್ಷಣವೇ ಕನ್ಫರ್ಮೇಶನ್ ಬರಲಿದ್ದು, ಟಿಕೆಟ್ ಖಚಿತಗೊಳ್ಳಲಿದೆ.
Railway ticket booking
-
Karnataka State Politics Updateslatest
Indian Railways: ರಾತ್ರಿ ಮಲಗುವ ಸಮಯ ಸೇರಿ ಭಾರತೀಯ ರೈಲ್ವೇ ತಂದಿದೆ ಹಲವು ಹೊಸ ನಿಯಮ! ಇನ್ನು ಇಷ್ಟು ಗಂಟೆ ಮಾತ್ರ ನಿದ್ರೆಗೆ ಅವಕಾಶ!!!
ರಾತ್ರಿ ಪ್ರಯಾಣದ ಸಮಯದಲ್ಲಿ ರೈಲಿನಲ್ಲಿ ಜೋರಾಗಿ ಮಾತನಾಡುವುದು, ಗಲಾಟೆ ಮಾಡುವುದು, ಹಾಡುಗಳನ್ನು ಕೇಳಬಾರದು. ಇವು ಉಳಿದ ಪ್ರಯಾಣಿಕರಿಗೆ ತೊಂದರೆ ನೀಡುತ್ತದೆ. ಇದಕ್ಕಾಗಿಯೇ ಭಾರತೀಯ ರೈಲ್ವೇ ಕೆಲವು ನಿಯಮ ಮಾಡಿದೆ. ಈ ನಿಯಮ ಉಲ್ಲಂಘಿಸುವ ಪ್ರಯಾಣಿಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಹಾಗೆನೇ …
-
News
Railway ticket new rules: ರೈಲು ಹೊರಟ 10 ನಿಮಿಷಗಳ ನಂತರವೂ ಪ್ರಯಾಣಿಕ ಆಸನದಲ್ಲಿ ಕೂರದಿದ್ದರೆ ಟಿಕೆಟ್ ಕ್ಯಾನ್ಸಲ್ ! ಏನಿದು ವಿಚಿತ್ರ ನಿಯಮ ?
by Mallikaby Mallikaಪ್ರಯಾಣಿಕರು ರೈಲು(Rail) ಹತ್ತುವಲ್ಲಿ 10 ನಿಮಿಷಕ್ಕಿಂತ ಹೆಚ್ಚು ಕಾಲ ತಡವಾದರೆ ಅವರ ಟಿಕೆಟ್ (Railway ticket new rules) ರದ್ದುಗೊಳಿಸಿ ಬೇರೆ ಪ್ರಯಾಣಿಕರಿಗೆ ಆಸನ ಕಾಯ್ದಿರಿಸುವ ಬಗ್ಗೆ ಇಲಾಖೆ ಚಿಂತನೆ ನಡೆಸಿದೆ.
-
Travel
Indian Railway: ರೈಲಿನ ಇಂಜಿನ್ನಲ್ಲಿ ಹಲವಾರು ಬಣ್ಣದ ಹೆಡ್ಲೈಟ್ ಏಕಿದೆ? ಇವುಗಳ ಅರ್ಥವೇನು?
by ಕಾವ್ಯ ವಾಣಿby ಕಾವ್ಯ ವಾಣಿIndian Railway: ರೈಲ್ವೆ ಸಂಚಾರ ಬಗೆಗಿನ ಕೆಲವು ವಿಚಾರ ನಮಗೆ ತಿಳಿದಿರುವುದಿಲ್ಲ. ಅಂದರೆ ರೈಲ್ವೇ ನಿಲ್ದಾಣದಲ್ಲಿ ಅನೇಕ ಇಂಟ್ರೆಸ್ಟಿಂಗ್ ಫ್ಯಾಕ್ಟ್ಗಳು ನಡೆಯುತ್ತಿರುತ್ತದೆ.
-
ರೈಲ್ವೆ ಪ್ರಯಾಣಿಕರು ಗಮನಿಸಬೇಕಾದ ಮುಖ್ಯ ಮಾಹಿತಿ ನೀಡಲಾಗಿದೆ. ಈಗಾಗಲೇ ರೈಲ್ವೆ ತನ್ನ ಪ್ರಯಾಣಿಕರ ಅನುಕೂಲಕ್ಕಾಗಿ ಅನೇಕ ರೈಲ್ವೆ ನಿಲ್ದಾಣಗಳಲ್ಲಿ ವೈ-ಫೈ ವ್ಯವಸ್ಥೆ, ಎಸ್ಕಲೇಟರ್ ಗಳು ಸೇರಿದಂತೆ ಅನೇಕ ಸೌಲಭ್ಯಗಳನ್ನು ಆರಂಭಿಸಿದೆ. ಇದೀಗ, ರೈಲ್ವೆ ಪ್ರಯಾಣಿಕರು ಹಬ್ಬದ ಸಂಭ್ರಮದಲ್ಲಿ ಹೆಚ್ಚು ಓಡಾಟ ನಡೆಸುತ್ತಿದ್ದು …
-
ಮೊದಲು ರೈಲು ಟಿಕೆಟ್ಗಾಗಿ ರೈಲ್ವೆ ಕೌಂಟರ್ಗೆ ಹೋಗಬೇಕಾಗಿತ್ತು. ಬಳಿಕ ಭಾರತೀಯ ರೈಲ್ವೆ ಅಡುಗೆ ಮತ್ತು ಪ್ರವಾಸೋದ್ಯಮ ನಿಗಮ (IRCTC) ಇ-ಟಿಕೆಟ್ ಬುಕಿಂಗ್ ಸೌಲಭ್ಯವನ್ನು ಪ್ರಾರಂಭ ಮಾಡಿತು. ಇದರ ಸಹಾಯದಿಂದಾಗಿ ರೈಲ್ವೆ ಪ್ರಯಾಣಿಕರು ಆನ್ಲೈನ್ನಲ್ಲೇ ರೈಲ್ವೇ ಟಿಕೆಟ್ ಬುಕ್ ಮಾಡುತ್ತಿದ್ದಾರೆ. ಆದರೆ ಇದೀಗ …
-
EntertainmentInterestinglatestNewsTravelದಕ್ಷಿಣ ಕನ್ನಡ
Special Trains: ಕರಾವಳಿಗರಿಗೆ ಸಿಹಿ ಸುದ್ದಿ; ಕೊಂಕಣ ರೈಲ್ವೆಯಿಂದ ವಿಶೇಷ ರೈಲುಗಳ ಘೋಷಣೆ
ಕರಾವಳಿ ಭಾಗದ ರೈಲು ಪ್ರಯಾಣಿಕರಿಗೆ ಸಂತಸದ ಸುದ್ದಿಯೊಂದು ಹೊರಬಿದ್ದಿದೆ. ಭಾರತೀಯ ರೈಲ್ವೆ ಈ ವಾರ ಮಂಗಳೂರು ಮತ್ತು ಮುಂಬೈ ನಡುವೆ ಎರಡು ವಿಶೇಷ ರೈಲುಗಳನ್ನು ಘೋಷಣೆ ಮಾಡಿದ್ದಾರೆ. ರೈಲು ಪ್ರಯಾಣ ಎಂದರೆ ಇಷ್ಟ ಪಡದವರೆ ವಿರಳ ಎಂದರೆ ತಪ್ಪಾಗದು.. ಅದರಲ್ಲೂ ಕೂಡ …
-
ದೀಪಾವಳಿ ಹಬ್ಬದ ಸಮಯದಲ್ಲಿ ದೂರದೂರುಗಳಿಂದ ಹುಟ್ಟೂರಿನತ್ತ ಪ್ರಯಾಣಿಸಲು ಸಜ್ಜಾಗುತ್ತಿರುವ ಪ್ರಯಾಣಿಕರಿಗೆ ರೈಲ್ವೆ ಇಲಾಖೆ ವಿಶೇಷ ರೈಲ್ವೆ ವ್ಯವಸ್ಥೆ ಕಲ್ಪಿಸಿದೆ. ಹಬ್ಬ ಹರಿದಿನಗಳ ಸಂದರ್ಭದಲ್ಲಿ ಹೆಚ್ಚಿನ ಪ್ರಯಾಣಿಕರು ತೆರಳುವುದರಿಂದ ಜನ ದಟ್ಟಣೆ ನಿಯಂತ್ರಿಸಲು ಪ್ರಯಾಣಕ್ಕೆ ಬೇಕಾದ ವ್ಯವಸ್ಥೆಯನ್ನು ರೈಲ್ವೆ ಇಲಾಖೆ ಮಾಡಿದೆ. ಭಾರತೀಯ …
-
InterestinglatestNewsTravel
Travel Now Pay Later : ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್ | ಪ್ರಯಾಣದ ನಂತರವೂ ‘ಟಿಕೆಟ್ ಶುಲ್ಕ’ ಪಾವತಿಸಬಹುದು!
ಸದ್ಯ ಕಳೆದೆರಡು ವರ್ಷಗಳಿಂದ ಕೊರೋನಾ ಮಹಾಮಾರಿಯಿಂದ ಹಬ್ಬವನ್ನು ಆಚರಿಸಲಾಗದೆ ಇದ್ದ ಜನತೆ ಈ ಬಾರಿ ದೀಪಾವಳಿ ಹಬ್ಬದ ಸಂಭ್ರಮದಲ್ಲಿ ತೊಡಗಿಕೊಂಡಿದ್ದು ಇನ್ನೇನೂ ಕೆಲವೇ ದಿನಗಳಲ್ಲಿ ಆರಂಭ ವಾಗಲಿರುವ ದೀಪದ ಹಬ್ಬದ ಪ್ರಯುಕ್ತ ಭರದ ಸಿದ್ದತೆ ಎಲ್ಲೆಡೆ ನಡೆಯುತ್ತಿದೆ. ಈ ನಡುವೆ ಜನರಿಗೆ …
-
latestNewsTravel
Indian Railway : ರೈಲಿನಲ್ಲಿ ಕಾಯ್ದಿರಿಸಿದ ಟಿಕೆಟ್ ರದ್ದು ಮಾಡಿದರೂ, ಹಣ ರಿಫಂಡ್ ಆಗಲು ಈ ಟ್ರಿಕ್ಸ್ ಫಾಲೋ ಮಾಡಿ
ರೈಲ್ವೆ ಪ್ರಯಾಣವನ್ನು ಇಷ್ಟ ಪಡದೇ ಇರುವವರು ವಿರಳ. ಆದರೆ, ನಮ್ಮಲ್ಲಿ ರೈಲ್ವೆ ಟಿಕೆಟ್ ಬುಕ್(railway ticket booking) ಮಾಡುವುದೇ ಒಂದು ದೊಡ್ಡ ಪ್ರಹಸನವಾಗಿ, ರೈಲಿನಲ್ಲಿ ಪ್ರಯಾಣಿಸುವ ತಿಂಗಳ ಮೊದಲೇ ಟಿಕೆಟ್ ಬುಕ್ ಮಾಡಿ, ಅದು ಕನ್ಫರ್ಮ್ ಆಗುವ ಕಾಯುವ ಅವಸ್ಥೆ ಎದುರಾದಾಗ …
