ನವದೆಹಲಿ: ಒಂದರಿಂದ ನಾಲ್ಕು ವರ್ಷದೊಳಗಿನ ಮಕ್ಕಳು ರೈಲಿನಲ್ಲಿ ಪ್ರಯಾಣಿಸಲು ಟಿಕೆಟ್ ಕಾಯ್ದಿರಿಸಬೇಕು ಎನ್ನುವ ಬಗ್ಗೆ ಬಗ್ಗೆ ಭಾರತೀಯ ರೈಲ್ವೆ ನಿಯಮವನ್ನು ಬದಲಾಯಿಸಿದೆ ಎಂದು ಹಲವು ಮಾಧ್ಯಮಗಳು ವರದಿ ಮಾಡಿದ್ದವು. ಆದರೆ, ರೈಲಿನಲ್ಲಿ ಪ್ರಯಾಣಿಸುವ ಮಕ್ಕಳಿಗೆ ಟಿಕೆಟ್ ಕಾಯ್ದಿರಿಸುವಿಕೆಗೆ ಸಂಬಂಧಿಸಿದಂತೆ ಭಾರತೀಯ ರೈಲ್ವೆ …
Tag:
