ರೈಲ್ವೆ ಪ್ರಯಾಣಿಕರು ಗಮನಿಸಬೇಕಾದ ಮುಖ್ಯ ಮಾಹಿತಿ ನೀಡಲಾಗಿದೆ. ಈಗಾಗಲೇ ರೈಲ್ವೆ ತನ್ನ ಪ್ರಯಾಣಿಕರ ಅನುಕೂಲಕ್ಕಾಗಿ ಅನೇಕ ರೈಲ್ವೆ ನಿಲ್ದಾಣಗಳಲ್ಲಿ ವೈ-ಫೈ ವ್ಯವಸ್ಥೆ, ಎಸ್ಕಲೇಟರ್ ಗಳು ಸೇರಿದಂತೆ ಅನೇಕ ಸೌಲಭ್ಯಗಳನ್ನು ಆರಂಭಿಸಿದೆ. ಇದೀಗ, ರೈಲ್ವೆ ಪ್ರಯಾಣಿಕರು ಹಬ್ಬದ ಸಂಭ್ರಮದಲ್ಲಿ ಹೆಚ್ಚು ಓಡಾಟ ನಡೆಸುತ್ತಿದ್ದು …
Railway
-
ಆಂಧ್ರ ಪ್ರದೇಶದ ವಿಶಾಖಪಟ್ಟಣಂ ವ್ಯಾಪ್ತಿಯ ದುವ್ವಾಡ ರೈಲು ನಿಲ್ದಾಣದಲ್ಲಿ ಬೋಗಿ ಮತ್ತು ಪ್ಲಾಟ್ಫಾರ್ಮ್ ನಡುವೆ ಸಿಲುಕಿದ್ದ ಅಣ್ಣಾವರಂ ಯುವತಿ ಎಂ.ಶಶಿಕಲಾ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದರು ಕೂಡ ಫಲಕಾರಿಯಾಗದೆ ಅಸುನೀಗಿದ್ದಾರೆ. ಮೇರಪಾಲ ಬಾಬುರಾವ್ ಮತ್ತು ವೆಂಕಟಲಕ್ಷ್ಮಿ ದಂಪತಿಯ ಏಕೈಕ ಸುಪುತ್ರಿ ಯಾಗಿದ್ದ …
-
ಭಾರತೀಯ ರೈಲ್ವೇಯಲ್ಲಿ ಉದ್ಯೋಗವನ್ನು ಪಡೆಯಲಿಚ್ಛಿಸುವ ಅಭ್ಯರ್ಥಿಗಳಿಗೆ ಉದ್ಯೋಗವಕಾಶವಿದ್ದು, ಭಾರತೀಯ ರೈಲ್ವೆಯು ಪಶ್ಚಿಮ ಕೇಂದ್ರ ರೈಲ್ವೇ (WCR) ಅಡಿಯಲ್ಲಿ ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿಗಾಗಿ ಅರ್ಜಿಗಳನ್ನು ಕೋರಿದ್ದು ಆಸಕ್ತ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಹುದ್ದೆಗಳ ವಿವರಗಳು:ಒಟ್ಟು ಹುದ್ದೆಗಳ ಸಂಖ್ಯೆ- 2521JBP ವಿಭಾಗ- 884 …
-
EntertainmentInterestinglatestNewsTravelದಕ್ಷಿಣ ಕನ್ನಡ
Special Trains: ಕರಾವಳಿಗರಿಗೆ ಸಿಹಿ ಸುದ್ದಿ; ಕೊಂಕಣ ರೈಲ್ವೆಯಿಂದ ವಿಶೇಷ ರೈಲುಗಳ ಘೋಷಣೆ
ಕರಾವಳಿ ಭಾಗದ ರೈಲು ಪ್ರಯಾಣಿಕರಿಗೆ ಸಂತಸದ ಸುದ್ದಿಯೊಂದು ಹೊರಬಿದ್ದಿದೆ. ಭಾರತೀಯ ರೈಲ್ವೆ ಈ ವಾರ ಮಂಗಳೂರು ಮತ್ತು ಮುಂಬೈ ನಡುವೆ ಎರಡು ವಿಶೇಷ ರೈಲುಗಳನ್ನು ಘೋಷಣೆ ಮಾಡಿದ್ದಾರೆ. ರೈಲು ಪ್ರಯಾಣ ಎಂದರೆ ಇಷ್ಟ ಪಡದವರೆ ವಿರಳ ಎಂದರೆ ತಪ್ಪಾಗದು.. ಅದರಲ್ಲೂ ಕೂಡ …
-
ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ನೈರುತ್ಯ ರೈಲ್ವೆಯಲ್ಲಿ ಉದ್ಯೋಗವಕಾಶವಿದ್ದು, ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಸಂಸ್ಥೆ : ನೈರುತ್ಯ ರೈಲ್ವೆಹುದ್ದೆ : ಕಲ್ಚರಲ್, ಸ್ಕೌಟ್ಸ್ & ಗೈಡ್ಸ್ ಕೋಟಾ ಹುದ್ದೆಗಳುಒಟ್ಟು …
-
ರೈಲು ಪ್ರಯಾಣಿಕರಿಗೆ ರೈಲ್ವೇ ಇಲಾಖೆಯಿಂದ ಗುಡ್ ನ್ಯೂಸ್ ದೊರಕಿದ್ದು, ಇನ್ಮುಂದೆ ರಿಯಾಯಿತಿ ದರದಲ್ಲಿ ಟಿಕೆಟ್ ದೊರೆಯಲಿದೆ. ಇಲಾಖೆಯು ಕೊರೋನಕ್ಕಿಂತ ಮೊದಲು ರೈಲಿನಲ್ಲಿ ಹಿರಿಯ ನಾಗರಿಕರ ವಿಭಾಗದಲ್ಲಿ ಮಹಿಳೆಯರಿಗೆ 50 ಪ್ರತಿಶತ ಮತ್ತು ಪುರುಷರಿಗೆ 40 ಪ್ರತಿಶತ ರಿಯಾಯಿತಿಯನ್ನು ನೀಡುತ್ತಿತ್ತು. ಇದೀಗ ಹೊಸ …
-
ದೂರದ ಪ್ರಯಾಣಕ್ಕಾಗಿ, ಒಂದು ಪ್ರದೇಶದಿಂದ ಮತ್ತೊಂದು ಪ್ರದೇಶಕ್ಕೆ ಪ್ರಯಾಣಿಸಲು ನೀವು ಹೆಚ್ಚಾಗಿ ರೈಲನ್ನು ಬಳಸುತ್ತೀರಾ? ಹಾಗಾದರೆ ಈ ವಿಶೇಷ ಸುದ್ದಿ ನಿಮಗಾಗಿ. ಪ್ರಯಾಣಿಕರು ರೈಲು ಟಿಕೆಟ್ ಪಡೆಯಲು ಉದ್ದನೆಯ ಸರತಿ ಸಾಲಿನಲ್ಲಿ ಕಾದು ಹರಸಾಹಸ ಪಡಬೇಕಾಗುತ್ತದೆ. ಇನ್ನು ಮುಂದೆ ಈ ರೀತಿ …
-
ರೇಲ್ವೇ ರಿಕ್ರುಟ್ಮೆಂಟ್ ಸೆಲ್(RRC), ಸೆಂಟ್ರಲ್ ರೇಲ್ವೇ ವಿವಿಧ ಹುದ್ದೆಗಳ ಭರ್ತಿಗಾಗಿ ಅಧಿಸೂಚನೆ ಹೊರಡಿಸಿದ್ದು,ಅರ್ಹ ಅಭ್ಯರ್ಥಿಗಳು ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಹುದ್ದೆಗಳ ವಿವರ :ಸ್ಟೆನೋಗ್ರಾಫರ್ – 08ಸೀನಿಯರ್ ಕಮರ್ಷಿಯಲ್ ಕ್ಲರ್ಕ್ ಕಮ್ ಟಿಕೆಟ್ ಕ್ಲರ್ಕ್ – 154ಗೂಡ್ಸ್ ಗಾರ್ಡ್ – 46ಸ್ಟೇಷನ್ ಮಾಸ್ಟರ್ …
-
ದೀಪಾವಳಿ ಹಬ್ಬದ ಸಮಯದಲ್ಲಿ ದೂರದೂರುಗಳಿಂದ ಹುಟ್ಟೂರಿನತ್ತ ಪ್ರಯಾಣಿಸಲು ಸಜ್ಜಾಗುತ್ತಿರುವ ಪ್ರಯಾಣಿಕರಿಗೆ ರೈಲ್ವೆ ಇಲಾಖೆ ವಿಶೇಷ ರೈಲ್ವೆ ವ್ಯವಸ್ಥೆ ಕಲ್ಪಿಸಿದೆ. ಹಬ್ಬ ಹರಿದಿನಗಳ ಸಂದರ್ಭದಲ್ಲಿ ಹೆಚ್ಚಿನ ಪ್ರಯಾಣಿಕರು ತೆರಳುವುದರಿಂದ ಜನ ದಟ್ಟಣೆ ನಿಯಂತ್ರಿಸಲು ಪ್ರಯಾಣಕ್ಕೆ ಬೇಕಾದ ವ್ಯವಸ್ಥೆಯನ್ನು ರೈಲ್ವೆ ಇಲಾಖೆ ಮಾಡಿದೆ. ಭಾರತೀಯ …
-
InterestinglatestNewsTravel
Travel Now Pay Later : ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್ | ಪ್ರಯಾಣದ ನಂತರವೂ ‘ಟಿಕೆಟ್ ಶುಲ್ಕ’ ಪಾವತಿಸಬಹುದು!
ಸದ್ಯ ಕಳೆದೆರಡು ವರ್ಷಗಳಿಂದ ಕೊರೋನಾ ಮಹಾಮಾರಿಯಿಂದ ಹಬ್ಬವನ್ನು ಆಚರಿಸಲಾಗದೆ ಇದ್ದ ಜನತೆ ಈ ಬಾರಿ ದೀಪಾವಳಿ ಹಬ್ಬದ ಸಂಭ್ರಮದಲ್ಲಿ ತೊಡಗಿಕೊಂಡಿದ್ದು ಇನ್ನೇನೂ ಕೆಲವೇ ದಿನಗಳಲ್ಲಿ ಆರಂಭ ವಾಗಲಿರುವ ದೀಪದ ಹಬ್ಬದ ಪ್ರಯುಕ್ತ ಭರದ ಸಿದ್ದತೆ ಎಲ್ಲೆಡೆ ನಡೆಯುತ್ತಿದೆ. ಈ ನಡುವೆ ಜನರಿಗೆ …
