ಎಲ್ಲೆಡೆ ಭಾರೀ ಬಿರುಸಿನ ಮಳೆಯಾಗುತ್ತಲಿದೆ. ಎಲ್ಲೆಡೆ ಜನ ಮಳೆ, ಗಾಳಿಯಿಂದ ತತ್ತರಿಸಿ ಹೋಗಿದ್ದಾರೆ. ಈಗ ಹವಾಮಾನ ಇಲಾಖೆಯೊಂದು ಮಹತ್ವದ ಮಾಹಿತಿಯನ್ನು ನೀಡಿದೆ. ಅದೇನೆಂದರೆ, ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ, ದಕ್ಷಿಣ ಒಳನಾಡು ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಮುಂದಿನ 24 ಘಂಟೆ ಭಾರೀ ಮಳೆಯಾಗಲಿದೆ. …
Tag:
