ಮಂಡ್ಯ ಜಿಲ್ಲೆಯಲ್ಲಿ ಮುಂಜಾನೆಯಿಂದ ಸುರಿಯುತ್ತಿರುವ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದ್ದು, ಮುಂಜಾಗೃತ ಕ್ರಮವಾಗಿ ಎಂದು ಇಂದು ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಭಾರಿ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಶಾಲಾ ಮಕ್ಕಳು, ಅಂಗನವಾಡಿ ಮಕ್ಕಳು, ಎಲ್ಲಾ ಸರ್ಕಾರಿ, ಅನುದಾನಿತ …
Tag:
Rain in karnataka
-
ನಿನ್ನೆಯಿಂದ ರಾಜ್ಯದಾದ್ಯಂತ ಭಾರೀ ಮಳೆ ಶುರುವಾಗಿದ್ದು, ಹಲವೆಡೆ ಭಾರೀ ಹಾನಿ ಉಂಟಾಗಿದೆ. ಇತ್ತ ಕಡೆ ಕೊಡಗು ಜಿಲ್ಲೆಯಲ್ಲಿ ಮಳೆರಾಯನ ಆರ್ಭಟ ಜೋರಾಗಿದೆ. ನಿನ್ನೆ ಸುರಿದಂತ ಭಾರೀ ಮಳೆಯಿಂದಾಗಿ ದೇವರಕೊಲ್ಲಿ ಸಮೀಪದಲ್ಲಿ ಭೂ ಕುಸಿತ ಉಂಟಾಗಿದೆ. ಮಣ್ಣಿನೊಂದಿಗೆ ಮರಗಳು ರಸ್ತೆ ಮೇಲೆ ಜಾರಿ …
Older Posts
