Madikeri: ಕೊಡಗು ಜಿಲ್ಲೆಯ ಹಲವು ಕಡೆಗಳಲ್ಲಿ ಬುಧವಾರ ಸಾಧಾರಣ ಮಳೆಯಾಗಿದೆ. ಮಡಿಕೇರಿ ತಾಲೂಕಿನ ನಾಪೋಕ್ಲು ಸಮೀಪದ ಯವಕಪಾಡಿ, ಕಕ್ಕಬೆ, ಕುಂಜಿಲ, ನಾಲಡಿ, ಚೆಯ್ಯಂಡಾಣೆ ಸೇರಿ ವಿವಿಧ ಕಡೆ ಮಳೆಯಾಗಿದೆ.
Tag: