ಮುಂದಿನ 48 ಗಂಟೆಗಳ ಕಾಲ ರಾಜ್ಯದಲ್ಲಿ ಇದೇ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಳೆದ ಎರಡು ದಿನಗಳಿಂದ ರಾಜ್ಯದ ವಿವಿಧೆಡೆ ಸುರಿದ ಮಳೆಗೆ ಅಪಾರ ಪ್ರಮಾಣದ ಕೃಷಿ ಬೆಳೆ ಹಾನಿಯಾಗಿದೆ.
Tag: