ಭಾರೀ ಮಳೆಗೆ 25 ಜನರು ಸಾವನ್ನಪ್ಪಿರುವ ಘಟನೆಯೊಂದು ಉತ್ತರ ಪ್ರದೇಶದಲ್ಲಿ ನಡೆದಿದೆ. ಭಾನುವರ ತಡರಾತ್ರಿಯವರೆಗೆ ಸುರಿದ ಭಾರೀ ಮಳೆಗೆ ಈ ಸಾವು ಆಗಿದೆ. ಮನೆ ಕುಸಿದಿದ್ದರಿಂದ ಸಾವಿನ ಸಂಖ್ಯೆ ಹೆಚ್ಚಾಗಿದೆ. ಕಳೆದ 48 ಗಂಟೆಗಳಲ್ಲಿ ಎಡೆಬಿಡದೆ ಸುರಿದ ಮಳೆಯಿಂದಾಗಿ ರಾಜ್ಯದ ಎಲ್ಲಾ …
Tag:
