Weather Report: ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಪಶ್ಚಿಮ ಬಂಗಾಳ ಮೂಲಕ ಉತ್ತರಕ್ಕೆ ಚಲಿಸುವ ಸೂಚನೆಗಳಿದ್ದರೂ, ನಿನ್ನೆ ರಾತ್ರಿ ಪಥ ಬದಲಿಸಿ ಒಡಿಸ್ಸಾ ಕರಾವಳಿ ಮೂಲಕ ಮುನ್ನುಗ್ಗಿದ ಪರಿಣಾಮವಾಗಿ ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಅನಿರೀಕ್ಷಿತ ಉತ್ತಮ ಮಳೆಯಾಗಿದೆ.
Tag:
