ರಾಜ್ಯದಲ್ಲಿ ವ್ಯಾಪಕವಾಗಿ ಮಳೆ ಸುರಿಯುತ್ತಲೇ ಇದ್ದು, ಹಲವು ಕಡೆ ಹಲವು ಪ್ರದೇಶಗಳಲ್ಲಿ ಭಾರೀ ಹಾನಿಯುಂಟಾಗಿದೆ. ಹಾಗಾಗಿ ಎರಡು ದಿನಗಳ ಕಾಲ ಜಿಲ್ಲಾ ಪ್ರವಾಸವನ್ನು ಸಿಎಂ ಬಸವರಾಜ ಬೊಮ್ಮಾಯಿ ನಡೆಸಲಿದ್ದಾರೆ. ಈ ಕುರಿತಾಗಿ ಸೋಮವಾರ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕೊಡಗು ದಕ್ಷಿಣ ಕನ್ನಡ, …
Rain
-
ಉಡುಪಿ : ಸ್ಕೂಟರ್ ಸವಾರರೊಬ್ಬರು ಗುಂಡಿಗೆ ಬಿದ್ದು ಪ್ರಾಣ ಕಳೆದುಕೊಂಡಿರುವ ಘಟನೆ ಬೊಮ್ಮರಬೆಟ್ಟು ಗ್ರಾಮದ ಸಾಧನಾ ಕಾಂಪೌಂಡ್ನಲ್ಲಿ ನಡೆದಿದೆ. ಮೃತರು ಶರತ್ ಶೆಟ್ಟಿ (55). ಮಳೆ ನೀರು ರಸ್ತೆಯಿಡಿ ತುಂಬಿದ್ದರಿಂದ ಗುಂಡಿಯಾವುದು ರಸ್ತೆ ಯಾವುದು ಎಂದು ತಿಳಿಯದೇ, ಕೆಲಸ ಮುಗಿಸಿ ಮನೆಗೆ …
-
Interestingಸಾಮಾನ್ಯರಲ್ಲಿ ಅಸಾಮಾನ್ಯರು
ಸ್ಮಶಾನದಲ್ಲಿ ಹೂತಿದ್ದ ಶವದ ಮೇಲೆ ನೀರು ಹಾಕಿದ ಜನ, ಕಾರಣ ಮಾತ್ರ ವಿಚಿತ್ರ!!
ಮಳೆಯ ಅಬ್ಬರಕ್ಕೆ ರಾಜ್ಯದ ವಿವಿಧ ಭಾಗಗಳಲ್ಲಿ ಜನರು ಕಂಗಾಲಾಗಿದ್ದು, ಎಂದು ಮಳೆ ಕಡಿಮೆಯಾಗುತ್ತದೆ ಎಂದು ಕಾದು ಕೂತಿದ್ದಾರೆ. ಆದರೆ ಇಲ್ಲೊಂದು ಕಡೆ ಮಳೆಗಾಗಿ ವಿಶೇಷ ಪೂಜೆಯೊಂದನ್ನು ಮಾಡಿದ್ದಾರೆ. ಒಂಚೂರು ಬಿಡದೆ ಸುರಿಯುತ್ತಿರುವ ಮಳೆಯ ನಡುವೆ, ವಿಜಯಪುರ ನಗರದ ಈ ಗ್ರಾಮದಲ್ಲಿ ಒಂದು …
-
ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಮುಂದುವರೆದ ಹಿನ್ನೆಲೆಯಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆ ಮುಂದುವರೆದಿದ್ದು, ಶೃಂಗೇರಿ, ಕಳಸ ತಾಲೂಕಿನ ಶಾಲೆಗೆ ಇಂದು, ನಾಳೆ ರಜೆ ಘೋಷಣೆ ಮಾಡಲಾಗಿದೆ. ಮೂಡಿಗೆರೆ ತಾಲೂಕಿನ ಬಾಳೂರು ಹೋಬಳಿ …
-
ಬೆಳ್ತಂಗಡಿ : ತಾಲೂಕಿನ ಶಿರ್ಲಾಲು ಗ್ರಾಮದ ವ್ಯಕ್ತಿಯೋರ್ವರ ಮನೆಯಲ್ಲಿ ಅಪರೂಪದ ವೈಚಿತ್ರ್ಯ ವೊಂದು ನಡೆದಿದೆ. ಅಲ್ಲಿ ಕೆಂಪು ಮಳೆಯಾದ ಘಟನೆ ನಡೆದಿದೆ. ಶಿರ್ಲಾಲು ಬಳ್ಳಿದಡ್ಡ ಮನೆಯ ಸೂರ್ಯನಾರಾಯಣ ಭಟ್ ಎಂಬುವವರ ಮನೆಯಲ್ಲಿ ಈ ವಿಚಿತ್ರ ರಕ್ತದ ಮಳೆ ಸುರಿದಿದ್ದು, ಸಾರ್ವಜನಿಕರಿಗೆ ಆತಂಕ …
-
ದಕ್ಷಿಣ ಕನ್ನಡ
ಮಂಗಳೂರು:ಭೀಕರ ಮಳೆಗೆ ಮತ್ತೊಮ್ಮೆ ಮುರಿಯಿತೇ ಮರವೂರು ಸೇತುವೆ!?? ವರುಣನ ಆರ್ಭಟಕ್ಕೆ ಕುಡ್ಲದ ಜನಜೀವನ ಅಸ್ತವ್ಯಸ್ತ
ಮಂಗಳೂರು: ಕರಾವಳಿಯಲ್ಲಿ ನಿರಂತರ ಮಳೆಯಿಂದಾಗಿ ಪೇಟೆ ಪಟ್ಟಣಗಳ ತುಂಬೆಲ್ಲಾ ಮಳೆ ನೀರು ತುಂಬಿ ಜನ ಜೀವನ ಅಸ್ತವ್ಯಸ್ತವಾಗಿರುವ ಬೆನ್ನಲ್ಲೇ ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಮರವೂರು ಸೇತುವೆ ಬಳಿಯ ರಸ್ತೆಯು ಕುಸಿತಗೊಂಡಿದ್ದು, ಜನತೆ ಭೀತಿಗೊಳಗಾದ ಹಿನ್ನೆಲೆಯಲ್ಲಿ ತಕ್ಷಣ ಪಿಡಬ್ಲ್ಯೂಡಿ …
-
ದಕ್ಷಿಣ ಕನ್ನಡಬೆಂಗಳೂರು
ಜುಲೈ 1 ರಿಂದ 4 ದಿನ ರಾಜ್ಯದಲ್ಲಿ ಭಾರೀ ಮಳೆ । ಕರಾವಳಿ & ಮಲೆನಾಡು ಜಿಲ್ಲೆಗಳಲ್ಲಿ ಆರೆಂಜ್- ಯೆಲ್ಲೋ ಅಲರ್ಟ್ !
ನಮ್ಮ ರಾಜ್ಯದ ಕರಾವಳಿ, ಮಲೆನಾಡು ಸೇರಿದಂತೆ ನಾಳೆಯಿಂದ ನಾಲ್ಕು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ ಕುಂಭದ್ರೋಣ ಮಳೆ ಸುರಿಯುತ್ತಲಿದ್ದು ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಸಾಧರಣದಿಂದ ಅಧಿಕ ಮಳೆ ಹಾಗೂ ಅಲ್ಲಲ್ಲಿ ಭಾರೀ ಮಳೆ ಬೀಳಲಿದೆ. …
-
ಮಂಗಳೂರು: ಮಂಗಳೂರು ನಗರ ಸೇರಿದಂತೆ ದ.ಕ. ಜಿಲ್ಲೆಯಲ್ಲಿ ಕಳೆದ ರಾತ್ರಿಯಿಂದ ಮಳೆ ಬಿರುಸುಗೊಂಡಿರುವ ಕಾರಣ ಜಿಲ್ಲೆಯ ಪದವಿ ಪೂರ್ವ ಮತ್ತು ಪದವಿ ಕಾಲೇಜುಗಳಿಗೆ ಇಂದು (ಜೂ.30) ರಜೆ ಘೋಷಿಸಲಾಗಿದೆ. ಈ ಬಗ್ಗೆ ದ.ಕ. ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ. ಕರಾವಳಿ …
-
ರಾಜ್ಯದ ಕರಾವಳಿ ಮತ್ತು ಒಳನಾಡಿನ ಹಲವು ಕಡೆಗಳಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ, ಜೂ.28 ಮತ್ತು ಜೂ.29ರಂದು ಕರಾವಳಿಯ ಎಲ್ಲಾ ಜಿಲ್ಲೆಗಳಿಗೆ ಯಲ್ಲೊ ಅಲರ್ಟ್ ನೀಡಲಾಗಿದೆ. ಕರಾವಳಿ ಭಾಗಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು, ರಾಜ್ಯದ ಕರಾವಳಿಯಲ್ಲಿ ಅಲೆಗಳ ರಭಸ ಹೆಚ್ಚಾಗಿರುವ, …
-
ಈಗಾಗಲೇ ರಾಜ್ಯದಲ್ಲಿ ಮುಂಗಾರು ಮಳೆಯ ಆಟ ಶುರುವಾಗಿದೆ. ಈ ನಡುವೆ ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆ ರಾಜ್ಯದಲ್ಲಿ ಮುಂದಿನ 3 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಅರಬ್ಬೀ ಸಮುದ್ರದ …
