ಎಲ್ಲಿ ಓಡುವಿರಿ ನಿಲ್ಲಿ ಮೋಡಗಳೆ ನಾಲ್ಕು ಹನಿಯ ಚೆಲ್ಲಿ ಎಂಬ ರೈತನ ಮೊರೆ ಆಗಸವನ್ನು ತಲುಪಿದಂತೆ ಕಾಣುತ್ತಿದೆ. ರಾಜ್ಯದಲ್ಲಿ ಈ ಬಾರಿಯ ಮುಂಗಾರು ಚುರುಕುಗೊಂಡಿದೆ. ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ ಹಾಗೂ ಕೋಲಾರ ಜಿಲ್ಲೆಗಳಲ್ಲಿ …
Rain
-
ಭಾರಿ ಮಳೆಯಿಂದಾಗಿ ರಸ್ತೆಯಲ್ಲಿ ನೀರು ತುಂಬಿ ಮೀನುಗಳೆಲ್ಲ ರಸ್ತೆಯಲ್ಲಿ ಈಜುತ್ತಿರುವ ವಿಡಿಯೋ ಈ ಹಿಂದೆ ವೈರಲ್ ಆಗಿದ್ದು, ಇದೀಗ ಈ ವಿಡಿಯೋದ ಅಸಲಿಯತ್ತು ಬಯಲಾಗಿದೆ. ಅಸ್ಸಾಂನಲ್ಲಿ ಭಾರಿ ಮಳೆ ಸುರಿಯುತ್ತಿದೆ. ಈ ನಡುವೆ ಗುವಾಹಟಿಯ ರಸ್ತೆಯಲ್ಲಿ ತುಂಬಿದ ಮಳೆ ನೀರಿನಲ್ಲಿ ಮೀನುಗಳು …
-
InterestinglatestLatest Health Updates KannadaNewsಸಾಮಾನ್ಯರಲ್ಲಿ ಅಸಾಮಾನ್ಯರು
ಹೆಣ್ಣು ಮಕ್ಕಳನ್ನೇ ವಧು-ವರರನ್ನಾಗಿಸಿ ಮದುವೆ ಮಾಡಿಸಿದ ಹಿರಿಯರು ; ಕಾರಣ!??
ಮಳೆ ಬರಲಿ ಎಂದು ಕಪ್ಪೆಗಳಿಗೆ ಮದುವೆ ಮಾಡುವುದನ್ನು ನೋಡಿದ್ದೇವೆ. ಆದ್ರೆ ಇಲ್ಲೊಂದು ಕಡೆ ವಿಚಿತ್ರ ಆಚರಣೆಯೇ ಚಾಲ್ತಿಯಲ್ಲಿದ್ದು, ಮಳೆಗಾಗಿ ಬಾಲಕಿಯರಿಬ್ಬರಿಗೆ ಮದುವೆ ಮಾಡಿಸಿರುವ ಘಟನೆ ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ನಾಲತವಾಡದ ಹಟ್ಟಿ ಓಣಿಯಲ್ಲಿ ನಡೆದಿದೆ. ರಾಜ್ಯದಲ್ಲಿ ಮಳೆಯಾಗದ ಕಾರಣ ವರುಣನ …
-
ರಾಜ್ಯದಲ್ಲಿ ಇಂದಿನಿಂದ ಮುಂಗಾರು ಮಳೆ ಬಿರುಸಾಗಲಿದ್ದು, ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನಿಗದಿತ ದಿನಾಂಕ ಕಳೆದರೂ ಸಹ ಮಳೆಯಾಗದ ಕಾರಣ ಆತಂಕದಲ್ಲಿದ್ದರು. ಇದೀಗ …
-
latestNewsಉಡುಪಿದಕ್ಷಿಣ ಕನ್ನಡಬೆಂಗಳೂರು
ಇನ್ನೂ ಎರಡು ದಿನ ಮುಂದುವರಿಯಲಿದೆ ಮಳೆರಾಯನ ಆರ್ಭಟ | ಕರಾವಳಿ ಜಿಲ್ಲೆಗಳಲ್ಲಿ ಗುಡುಗು,ಮಿಂಚು ಹಾಗೂ ಗಾಳಿ ಸಹಿತ ಮಳೆಯಾಗುವ ಸಾಧ್ಯತೆ!
ಬೆಂಗಳೂರು: ರಾಜ್ಯದ ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಮಳೆರಾಯನ ಆರ್ಭಟ ಜೋರಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದ ಬಯಲುಸೀಮೆಯನ್ನು ಹೊರತುಪಡಿಸಿ ಉಳಿದ ಎಲ್ಲ ಜಿಲ್ಲೆಗಳಲ್ಲೂ ಈಗಾಗಲೇ ಜೋರಾದ ಮಳೆ ಇದ್ದು, ತಮಿಳುನಾಡು, …
-
ದಕ್ಷಿಣ ಕನ್ನಡ
ಮುಂಗಾರು ಪ್ರವೇಶಕ್ಕೆ ಕ್ಷಣಗಣನೆ; ಕರಾವಳಿ ಸೇರಿದಂತೆ 10 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ !!!
by Mallikaby Mallika3-4 ದಿನಗಳಲ್ಲಿ ಮುಂಗಾರು ಈಶಾನ್ಯ ರಾಜ್ಯಗಳಿಗೆ ಮುಂದುವರಿಯಬಹುದು ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಸೋಮವಾರ ಹೇಳಿದೆ. ನೈಋತ್ಯ ಮಾನ್ಸೂನ್ 3-4 ದಿನಗಳಲ್ಲಿ ಬಂಗಾಳಕೊಲ್ಲಿಯ ಹೆಚ್ಚಿನ ಭಾಗಗಳನ್ನು ಆವರಿಸಬಹುದು ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. ರಾಜ್ಯಕ್ಕೆ ಜೂನ್ 2 ರಂದು ಮುಂಗಾರು ಮಳೆ …
-
ಕರ್ನಾಟಕದಲ್ಲಿ ಮೂರ್ನಾಲ್ಕು ದಿನಗಳಿಂದ ಮಳೆ ಅಬ್ಬರ ಕಡಿಮೆಯಾಗಿದೆ. ಆದರೂ ಇಂದು ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಇನ್ನು ಎರಡು ದಿನಗಳಲ್ಲಿ ಕೇರಳಕ್ಕೆ ನೈಋತ್ಯ ಮುಂಗಾರು ಪ್ರವೇಶವಾಗುವ ಸಾಧ್ಯತೆಯಿದೆ. ಜೂನ್ ಮೊದಲ ವಾರದಲ್ಲಿ …
-
Karnataka State Politics UpdatesNewsಕೃಷಿ
ತರಳಬಾಳು ಜಗದ್ಗುರು ಸಿರಿಗೆರೆಯ ಶ್ರೀ ಶ್ರೀ ಶ್ರೀ ಡಾ||ಶಿವಮೂರ್ತಿ ಶಿವಾಚಾರ್ಯ ಮಹಾ ಸ್ವಾಮಿಜೀಗಳವರಿಂದ ತುಪ್ಪದಹಳ್ಳಿ ಕೆರೆಗೆ ಬಾಗೀನ .
ಜಗಳೂರು :24-ದಾವಣಗೆರೆ ಜಿಲ್ಲೆಯ ಜಗಳೂರು ತಾಲ್ಲೂಕಿನ ತುಪ್ಪದಹಳ್ಳಿ ಗ್ರಾಮದಲ್ಲಿನ ಕೆರೆ ಮೊನ್ನೆ ಸುರಿದ ಬಾರಿಮಳೆಯಿಂದ ಕರೆ ಕೋಡಿ ತುಂಬಿ ಹರಿಯುತ್ತಿದೆ, ಸುಮಾರು 47 ವರ್ಷಗಳಿಂದ ಕರೆ ತುಂಬಿರಲಿಲ್ಲಾ, ಈ ವರ್ಷ ವಾಡಿಕೆಯಂತೆ ಹೆಚ್ಚಿನ ಪ್ರಮಾಣದಲ್ಲಿ ಮಳೆ ಯಿಂದ ರೈತರು ಹರ್ಷಚಿತ್ತರಾಗಿ ಕೆರೆಗೆಬಾಗೀನ …
-
ರಾಜ್ಯದ ಕರಾವಳಿ, ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದೂ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ತುಮಿಳುನಾಡಿನಲ್ಲಿ ಮೇಲ್ಮೈ ಸುಳಿಗಾಳಿ ಬೀಸುತ್ತಿರುವುದರಿಂದ ಕರ್ನಾಟಕದ ಕರಾವಳಿ, ಉತ್ತರ ಕರ್ನಾಟಕ, ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇಂದು ಗಾಳಿ …
-
EducationInterestinglatestNewsಬೆಂಗಳೂರು
ರಾಜ್ಯಾದ್ಯಂತ ತೀವ್ರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಶಾಲೆಗಳಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ -ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ
ಬೆಂಗಳೂರು: 2022-23ನೇ ಶೈಕ್ಷಣಿಕ ವರ್ಷದಲ್ಲಿ ಶಾಲೆಗಳು ಪ್ರಾರಂಭವಾಗಿವೆ. ಆದರೆ ಶಾಲೆ ಆರಂಭವಾಗುತ್ತಿದ್ದಂತೆ ರಾಜ್ಯದ ಬಹುತೇಕ ಭಾಗಗಳಲ್ಲಿ ತೀವ್ರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಶಾಲೆಗಳಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯು ಆದೇಶಿಸಿದೆ. ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಠಿಯಿಂದ ಶಾಲೆಯ ಮುಖ್ಯೋಪಾಧ್ಯಾಯರು, ಶೈಕ್ಷಣಿಕ ಉಸ್ತುವಾರಿ …
