ರಾಜ್ಯದಲ್ಲಿ ವರುಣನ ಆರ್ಭಟ ಜೋರಾಗಿದೆ. ಅಸಾನಿ ಚಂಡಮಾರುತದ ಪರಿಣಾಮ ಹಿನ್ನೆಲೆ ರಾಜ್ಯದ ಹಲವೆಡೆ ಭಾರೀ ಗಾಳಿ ಸಹಿತ ಮಳೆಯಾಗುತ್ತಿದೆ. ನೈಋತ್ಯ ಮಾನ್ಸೂನ್ ಕಳೆದ ಸೋಮವಾರ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳನ್ನು ಅಪ್ಪಳಿಸಿದ್ದು, ಹವಾಮಾನ ತಜ್ಞರ ಪ್ರಕಾರ ಈ ಬಾರಿ ರಾಜ್ಯಕ್ಕೆ ಮುಂಗಾರು …
Rain
-
ಚಿತ್ರದುರ್ಗ ಜಿಲ್ಲೆಯ ಮೊಳಕಾಲೂರು ತಾಲೂಕಿನಲ್ಲಿ ಸೋಮವಾರ ಮಳೆಯ ಆರ್ಭಟಕ್ಕೆ ಅಡವಿಮಲ್ಲಾಪುರ, ಚಿಕ್ಕೇರಹಳ್ಳಿ ಮತ್ತು ತುಮಕೂರ್ಲಹಳ್ಳಿ ವಿವಿದೆಡೆ ಸಿಡಿಲಿಗೆ 114 ಕುರಿಗಳು, 39 ಮೇಕೆಗಳು,1 ಹಸು ಬಲಿಯಾದ ಘಟನೆ ನಡೆದಿದೆ. ಮೊಳಕಾಲೂರಿನ ವಿವಿದೆಡೆ ಸೋಮವಾರ ಸಂಜೆ ಗಾಳಿ, ಗುಡುಗು, ಸಿಡಿಲಿನ ಆರ್ಭಟ ಹೆಚ್ಚಾಗಿತ್ತು. …
-
ಉಡುಪಿದಕ್ಷಿಣ ಕನ್ನಡ
ದಕ್ಷಿಣ ಕನ್ನಡ-ಉಡುಪಿ ಜಿಲ್ಲೆಗಳಲ್ಲಿ ಮೂರು ದಿನ ಭಾರೀ ಮಳೆ ಸಾಧ್ಯತೆ!! ಅರೇಂಜ್ ಹಾಗೂ ರೆಡ್ ಅಲರ್ಟ್ ಘೋಷಣೆ
ಮಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ ಎಂಬ ಹವಾಮಾನ ಇಲಾಖೆಯ ಸಮೀಕ್ಷೆಯಂತೆ ಇಂದು ದಕ್ಷಿಣ ಕನ್ನಡ-ಉಡುಪಿ ಜಿಲ್ಲೆಗಳಲ್ಲಿ ಭಾರೀ ಗುಡುಗು ಸಹಿತ ಮಳೆಯಾದ ಬಗ್ಗೆ ವರದಿಯಾಗಿದೆ. ಮುಂಜಾನೆಯಿಂದ ತುಸು ಮೋಡ ಕವಿದ ಬಿಸಿಲಿನ ವಾತಾವರಣ ಕಂಡುಬಂದಿತ್ತಾದರೂ, …
-
ಕಾರ್ಕಳ: ಬೈಕ್ ನಲ್ಲಿ ತೆರಳುತ್ತಿರುವಾಗ ಜೋರಾಗಿ ಗಾಳಿ ಮಳೆ ಬಂದ ಕಾರಣ, ಹಿಂಬದಿಯಲ್ಲಿ ಕುಳಿತಿದ್ದ ಮಹಿಳೆ ಛತ್ರಿ ಬಿಡಿಸಿದಾಗ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟ ಘಟನೆ ತಾಲೂಕಿನ ರೆಂಜಾಳ ಗ್ರಾಮದ ನೆಲ್ಲಿಕಾರು ರಸ್ತೆಯ ಮುಗೇರ್ಕಳ ಎಂಬಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಗಂಗಮ್ಮ …
-
ಉಡುಪಿದಕ್ಷಿಣ ಕನ್ನಡ
ಚಂಡಮಾರುತದಿಂದ ಕರಾವಳಿಯಲ್ಲಿ ಮಳೆಯ ಆರ್ಭಟ !! | ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ – ನಿರಾಶೆಯಿಂದ ವಾಪಸ್ಸಾಗುತ್ತಿದ್ದಾರೆ ಪ್ರವಾಸಿಗರು
ಕರಾವಳಿಯಲ್ಲಿ ಕಳೆದೆರಡು ದಿನಗಳಿಂದ ಜಿಟಿಜಿಟಿ ಮಳೆಯಾಗುತ್ತಿದೆ. ಬಂದರು ನಗರಿ ಮಂಗಳೂರಿನಲ್ಲಿ ತಣ್ಣನೆಯ ಗಾಳಿ ಬೀಸುತ್ತಿದ್ದು, ಉಡುಪಿಯಲ್ಲಿ ಅಕಾಲಿಕ ಮಳೆ ಶುರುವಾಗಿದೆ. ಬಿರು ಬೇಸಿಗೆಯಿಂದ ಬೆಂದಿದ್ದ ಉಭಯ ಜಿಲ್ಲೆಗಳಲ್ಲಿ ಮಳೆಗಾಲದ ವಾತಾವರಣವೇ ಸೃಷ್ಟಿಯಾಗಿದೆ. ಆದರೆ ಅಸನಿ ಚಂಡಮಾರುತ ದೂರದೂರಿನ ಪ್ರವಾಸಿಗರಿಗೆ ಮಾತ್ರ ತುಂಬಾನೇ …
-
latestNewsಉಡುಪಿದಕ್ಷಿಣ ಕನ್ನಡಬೆಂಗಳೂರುಬೆಂಗಳೂರು
ಅಸನಿ ಚಂಡಮಾರುತ ಎಫೆಕ್ಟ್ ;ಗುರುವಾರದವರೆಗೂ ಮುಂದುವರಿಯಲಿದೆ ವರುಣನ ಆರ್ಭಟ!
ಬೆಂಗಳೂರು: ಅಸನಿ ಚಂಡಮಾರುತದಿಂದ ಮಳೆಯ ಆರ್ಭಟ ಹೆಚ್ಚಿದ್ದು,ಗುರುವಾರದವರೆಗೆ ಗುಡುಗು ಹಾಗೂ ಮಿಂಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಗಂಟೆಗೆ 105 ಕಿ.ಮೀ. ವೇಗದ ಗಾಳಿಯೊಂದಿಗೆ ಪೂರ್ವ ಕರಾವಳಿಯನ್ನು ತಲುಪಿರುವ ಅಸಾನಿ ಚಂಡಮಾರುತವು ಹಲವು ರಾಜ್ಯಗಳ ಜನಜೀವನವನ್ನು …
-
ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಭಾನುವಾರ ಅಸಾನಿ ಚಂಡಮಾರುತವಾಗಿ ಸೃಷ್ಟಿಯಾಗಿದ್ದು, ಉತ್ತರ ಆಂಧ್ರಪ್ರದೇಶ, ಪಶ್ಚಿಮ ಬಂಗಾಳ ಹಾಗೂ ಕರಾವಳಿ ಓರಿಸ್ಸಾದತ್ತ ಮಾರುತಗಳು ಚಲಿಸಲಿದ್ದು, ಹೆಚ್ಚು ಮಳೆ ಬೀಳಲಿದೆ. ಅಸಾನಿ ಚಂಡಮಾರುತ ಹಿನ್ನೆಲೆ ಕರ್ನಾಟಕದಲ್ಲಿಯೂ ಉತ್ತಮ ವರ್ಷಧಾರೆ ಬರಲಿದೆ. ಗಾಳಿಯ ವೇಗ ಹೆಚ್ಚಿರುವ …
-
ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಇಂದು ಎಲ್ಲೋ ಅಲರ್ಟ್ ಘೋಷಿಸಲಾಗಿದೆ. ಗುಡುಗು, ಮಿಂಚು, ಗಾಳಿ ಸಹಿತ ಕರಾವಳಿ ಭಾಗದಲ್ಲಿ ಮಳೆಯಾಗುವ ಸಾಧ್ಯತೆ ಹೆಚ್ಚಿದೆ. ಮೇ1ರಂದು ಉತ್ತಮ ಮಳೆ ಬಂದರೆ, ಬಳಿಕ ಮೂರ್ನಾಲ್ಕು ದಿನ ಸಾಧಾರಣ ಮಳೆ ಬೀಳುವ ಸಂಭವ …
-
News
ಬಿಸಿಲಿನ ಬೇಗೆಗೆ ಹೈರಾಣಾಗಿರುವ ಜನತೆಗೆ ಮತ್ತೆ ತಂಪೆರೆಯಲಿದ್ದಾನೆ ವರುಣ !! | ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ, ಹವಾಮಾನ ಇಲಾಖೆಯಿಂದ ಎಚ್ಚರಿಕೆ
ಬಿಸಿಲಿನ ಬೇಗೆಯಿಂದ ರಾಜ್ಯದ ಜನರು ಹೈರಾಣಾಗಿ ಹೋಗಿದ್ದಾರೆ. ಈ ನಡುವೆ ರಾಜ್ಯದ ಹಲವು ಕಡೆ ಮಳೆಯಾಗಿದ್ದು, ಮುಂದಿನ ಕೆಲವು ಗಂಟೆಗಳಲ್ಲಿ ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ವಾಯುಭಾರ ಕುಸಿತದಿಂದ ಮುಂದಿನ ದಿನಗಳಲ್ಲಿ ಗಾಳಿ …
-
HealthInterestinglatestLatest Health Updates Kannada
ಸಿಡಿಲಿನ ಅಬ್ಬರಕ್ಕೆ ನೀವು ಕಂಗೆಟ್ಟಿ ಹೋಗಿದ್ದೀರೆ!? |ಇದರಿಂದ ಹೇಗೆ ರಕ್ಷಣೆ ಪಡೆದುಕೊಳ್ಳುವುದು ಎಂಬುದರ ಕುರಿತು ಇಲ್ಲಿದೆ ಮಾಹಿತಿ
ಕಾದ ಇಳೆಗೆ ಮಳೆರಾಯ ತಂಪಾಗಿನ ಹನಿಗಳನ್ನು ನೀಡಿ ಮುದಗೊಳಿಸಿದರೂ,ಈ ಸಿಡಿಲಿನ ಅಬ್ಬರಕ್ಕೆ ಜನರು ಕಂಗೆಟ್ಟು ಹೋಗಿದ್ದಾರೆ.ಅತಿಯಾದ ಮಳೆಯಿಂದಾಗಿ ಅನೇಕ ಸಾವು ನೋವುಗಳು ಸಂಭವಿಸಿದ್ದು, ಅದೆಷ್ಟೋ ರೈತರಿಗೆ ನೋವು ತರಿಸಿದೆ.ಅದೆಷ್ಟೇ ಧೈರ್ಯವಂತನಾದರೂ ಸಿಡಿಲಿನ ಅಬ್ಬರಕ್ಕೆ ಒಮ್ಮೆ ಹೆದರಿ ನಿಲ್ಲೋದರಲ್ಲಿ ಸಂಶಯವೇ ಇಲ್ಲ. ಹೌದು. …
