ಮುಂದಿನ ನಾಲ್ಕು ದಿನ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಕರಾವಳಿಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದಾರೆ. ಇನ್ನು ಶುಕ್ರವಾರ ಬೆಂಗಳೂರು, ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ …
Rain
-
ದಕ್ಷಿಣ ಕನ್ನಡ
ಪುತ್ತೂರು: ಮಳೆರಾಯನ ಅಬ್ಬರಕ್ಕೆ ಬೆಚ್ಚಿದ ಜನ!!ಜಾತ್ರೆಯ ಪ್ರಯುಕ್ತ ವ್ಯಾಪಾರಕ್ಕೆ ಹಾಕಿದ್ದ ಅಂಗಡಿ ಮುಂಗಟ್ಟುಗಳಿಗೆ ಹಾನಿ!!
ಪುತ್ತೂರು: ಏಪ್ರಿಲ್ 13ರ ಸಂಜೆ ಸುರಿದ ಭೀಕರ ಗಾಳಿ ಮಳೆ ಜಿಲ್ಲೆಯಾದ್ಯಂತ ಕೆಲ ಅವಘಡಗಳಿಗೆ ಕಾರಣವಾಗಿದೆ.ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ವರ್ಷಾವಧಿ ಜಾತ್ರೆ ನಡೆಯುತ್ತಿದ್ದು, ನಿನ್ನೆ ಸುರಿದ ಭಾರೀ ಮಳೆಗೆ ದೇವಾಲಯದ ಕೆಲ ಕಾರ್ಯಗಳಿಗೂ ಅಡ್ಡಿಯಾಗಿದ್ದು, ತಾಲೂಕಿನ ಹಲವು ಕಡೆಗಳಲ್ಲಿ ಹೆಚ್ಚಿನ …
-
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಲ ದಿನಗಳಿಂದ ಬಿಸಿಲು ಮಳೆಯ ಆಟ ನಡೆಯುತ್ತಿದೆ. ಹಗಲಿಡೀ ಸುಡುವ ಬಿಸಿಲು, ಸಂಜೆ/ ರಾತ್ರಿ ವೇಳೆ ಮಳೆಯಾಗುತ್ತಿದೆ. ಇನ್ನು ಕೆಲ ದಿನಗಳ ಕಾಲ ಕರ್ನಾಟಕದ ಕರಾವಳಿ ಪ್ರದೇಶದಾದ್ಯಂತ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಕರ್ನಾಟಕ …
-
latestNewsದಕ್ಷಿಣ ಕನ್ನಡ
ಕರಾವಳಿ ಸೇರಿದಂತೆ ಇಂದಿನಿಂದ 4 ದಿನ ರಾಜ್ಯಾದ್ಯಂತ ಭಾರೀ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ
by Mallikaby Mallikaರಾಜ್ಯದ ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಏಪ್ರಿಲ್ 6 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ನಾಳೆ ಭಾರೀ ಮಳೆಯಾಗಲಿದೆ. ಕರ್ನಾಟಕದ ದಕ್ಷಿಣ …
-
ದಕ್ಷಿಣ ಕನ್ನಡ
ಇಂದಿನಿಂದ ನಾಲ್ಕು ದಿನ ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆ ಸಾಧ್ಯತೆ !! | ಹವಾಮಾನ ಇಲಾಖೆ ಅಧಿಕಾರಿಗಳಿಂದ ಎಚ್ಚರಿಕೆ
ಇಂದಿನಿಂದ ನಾಲ್ಕು ದಿನ ರಾಜ್ಯದ ಕರಾವಳಿ ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಮುನ್ಸೂಚನೆ ನೀಡಿದ್ದಾರೆ. ಮಹಾರಾಷ್ಟ್ರದ ಮಧ್ಯ ಕರಾವಳಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ರಾಜ್ಯದ ಕರಾವಳಿ, ದಕ್ಷಿಣ ಒಳನಾಡಿನ ಎಲ್ಲ …
-
News
ಕರಾವಳಿ ಸೇರಿದಂತೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರ್ನಾಲ್ಕು ದಿನ ಮಳೆ ಸಾಧ್ಯತೆ !! | ಹವಾಮಾನ ಇಲಾಖೆಯಿಂದ ಮುನ್ಸೂಚನೆ
ರಾಜ್ಯದಲ್ಲಿ ಮುಂದಿನ ಮೂರ್ನಾಲ್ಕು ದಿನಗಳ ಕಾಲ ಕರಾವಳಿ ಸೇರಿದಂತೆ ಕೆಲವು ಜಿಲ್ಲೆಗಳ ವ್ಯಾಪ್ತಿಯಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆಗ್ನೇಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಇದು ಚಂಡಮಾರುತವಾಗಿ ಬದಲಾವಣೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ …
-
ಹಿಂದೂ ಮಹಾಸಾಗರ ಹಾಗೂ ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಇಂದಿನಿಂದ 3 ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯದ ದಕ್ಷಿಣ ಒಳನಾಡು ಮತ್ತು ಮಲೆನಾಡು ಜಿಲ್ಲೆಗಳ ಕೆಲವು …
-
ದಕ್ಷಿಣ ಕನ್ನಡ
ಕರಾವಳಿಯಲ್ಲಿ ಇಂದು ರಾತ್ರಿ ಮತ್ತು ನಾಳೆ ಮಳೆ ಸಂಭವ| ಮಲೆನಾಡಿನಲ್ಲೂ ವರುಣನ ಆರ್ಭಟ ಸಾಧ್ಯತೆ- ಹವಾಮಾನ ಇಲಾಖೆ ಮುನ್ಸೂಚನೆ
ಇಂದು ರಾತ್ರಿ ಮತ್ತು ನಾಳೆ ಮುಂಜಾನೆ ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡದಲ್ಲಿ ಮಳೆ ಮುಂದುವರೆಯುವ ನಿರೀಕ್ಷೆಯಿದೆ. ಇಂದು ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜಸ್ಥಾನ, …
-
latestNews
ಮುಂದಿನ ಮೂರು ದಿನ ಕರಾವಳಿ ಸೇರಿದಂತೆ ರಾಜ್ಯದ ಈ ಜಿಲ್ಲೆಗಳಲ್ಲಿ ಧಾರಾಕಾರ ಮಳೆ | ಹವಾಮಾನ ಇಲಾಖೆಯಿಂದ ಮುನ್ಸೂಚನೆ
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮದಿಂದಾಗಿ, ಮಾರ್ಚ್ 7 ರ ನಾಳೆ, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮತ್ತು ಮಾರ್ಚ್ 8 ರಂದು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು, ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಾರ್ಚ್ 7 ರಂದು ರಾಜ್ಯದ …
-
ಕೃಷಿದಕ್ಷಿಣ ಕನ್ನಡ
ದ.ಕ ಜಿಲ್ಲೆಯ ವಿವಿಧೆಡೆ ಅಕಾಲಿಕ ಮಳೆ !! | ಬೆಳ್ಳಂಬೆಳಗ್ಗೆ ಸುರಿದ ಮಳೆಗೆ ಅಡಿಕೆ ಕೃಷಿಕರು ಕಂಗಾಲು
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಹಾಗೂ ಬಂಟ್ವಾಳ ತಾಲೂಕಿನ ವಿವಿಧೆಡೆ ಇಂದು ಬೆಳಗ್ಗೆ ಅಕಾಲಿಕ ಮಳೆಯಾಗಿದ್ದು, ಅಡಿಕೆ ಕೃಷಿಕರು ತತ್ತರಗೊಂಡಿದ್ದಾರೆ. ಜಿಲ್ಲೆಯಾದ್ಯಂತ ಮೋಡ ಕವಿದ ವಾತಾವರಣ ಇದ್ದು, ವಿಟ್ಲ, ಈಶ್ವರಮಂಗಲ, ಇಡಿದು ಮೊದಲಾದ ಕಡೆ ಮಳೆಯಾಗಿದೆ. ಅಡಕೆ ಕೃಷಿಕರ ಅಂಗಳದಲ್ಲಿ ಅಡಿಕೆ …
