ಮಳೆ ಬರುವಾಗ ಮಳೆ ಜೊತೆಗೆ ಆಲಿಕಲ್ಲು ಬೀಳುವುದು ಸಾಮಾನ್ಯ. ಕೆಲವೊಮ್ಮೆ ಬಂಡೆಯಾಕಾರದ ಆಲಿಕಲ್ಲುಗಳು ಬಿದ್ದು, ಅದೆಷ್ಟೋ ಮಂದಿ ಪ್ರಾಣ ಕಳೆದುಕೊಂಡಿರುವುದು ಇದೆ. ಹಾಗೆಯೇ ಇನ್ನೊಂದು ಕಡೆ ಮೀನಿನ ಮಳೆಯೇ ಸುರಿದಿದೆ. ಹೌದು,ಮೀನುಗಳು ಆಕಾಶದಿಂದ ಟಪಟಪನೆ ಉದುರಿರುವ ಘಟನೆ ಅಮೆರಿಕದ ಟೆಕ್ಸಾಸ್ನಲ್ಲಿ ನಡೆದಿದೆ. …
Rain
-
latestಉಡುಪಿದಕ್ಷಿಣ ಕನ್ನಡಬೆಂಗಳೂರು
ಇಷ್ಟು ದಿನ ವಿರಾಮ ಪಡೆದಿದ್ದ ಮಳೆರಾಯ ಮತ್ತೆ ಆರ್ಭಟಿಸಲು ರೆಡಿ !! | ಮುಂದಿನ ಮೂರು ದಿನ ರಾಜ್ಯದಲ್ಲಿ ಮಳೆ ಸಾಧ್ಯತೆ
ಬೆಂಗಳೂರು: ಕೆಲ ದಿನಗಳಿಂದ ರಾಜ್ಯದ ಜನರಿಗೆ ಬಿಡುವು ನೀಡಿದ್ದ ಮಳೆರಾಯ ಇದೀಗ ಮತ್ತೆ ತನ್ನ ಆರ್ಭಟ ಆರಂಭಿಸಲಿದ್ದು,ಮುಂದಿನ ಮೂರು ದಿನಗಳ ಕಾಲ ರಾಜ್ಯದಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ದಕ್ಷಿಣ ಒಳನಾಡು ಭಾಗದಲ್ಲಿ ಮಳೆಯಾಗುವ ಸಾಧ್ಯತೆ ಇದೆ …
-
News
ರಾಜ್ಯದಲ್ಲಿ ಮತ್ತೆ ಆರ್ಭಟಿಸಲಿದ್ದಾನೆ ವರುಣ !! | ವಾಯುಭಾರ ಕುಸಿತದಿಂದ ಕರಾವಳಿಯಲ್ಲಿ ಮೂರು ದಿನ ಭಾರೀ ಮಳೆ ಸಾಧ್ಯತೆ
by ಹೊಸಕನ್ನಡby ಹೊಸಕನ್ನಡಬಂಗಾಳ ಕೊಲ್ಲಿ ಮತ್ತು ಅರಬ್ಬಿ ಸಮುದ್ರದಲ್ಲಿನ ವಾಯುಭಾರ ಕುಸಿತಗೊಳ್ಳುವ ಸಾಧ್ಯತೆಯಿಂದ ಮುಂದಿನ ಐದು ದಿನ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳು ಮತ್ತು ಕರಾವಳಿ ಭಾಗದಲ್ಲಿ ಧಾರಾಕಾರವಾಗಿ ಮಳೆ ಬೀಳುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ …
-
News
ಅಕಾಲಿಕ ಮಳೆಗೆ ತತ್ತರಿಸಿ ಹೋದ ಕರಾವಳಿಯ ಅಡಿಕೆ ಬೆಳೆಗಾರರು!! | ಅಂಗಳದಲ್ಲೇ ಕೊಳೆತು ಹೋಗುತ್ತಿದೆ ಕ್ವಿಂಟಾಲ್ ಗಟ್ಟಲೆ ಅಡಿಕೆ
by ಹೊಸಕನ್ನಡby ಹೊಸಕನ್ನಡನವೆಂಬರ್ ತಿಂಗಳ ಅಕಾಲಿಕ ಮಳೆಗೆ ಇಡೀ ದಕ್ಷಿಣ ಭಾರತವೇ ತತ್ತರಿಸಿಹೋಗಿದೆ. ಅದೆಷ್ಟೋ ಜನ ಸೂರು ಕಳೆದುಕೊಂಡು, ಅನ್ನ ಆಹಾರವಿಲ್ಲದೆ ಪರದಾಡುತ್ತಿದ್ದಾರೆ. ಹಲವೆಡೆ ಪ್ರವಾಹದ ಪರಿಸ್ಥಿತಿಯೇ ಎದುರಾಗಿದೆ. ಹೀಗಿರುವಾಗ ರೈತರ ಸ್ಥಿತಿ ನೋಡಲಸಾಧ್ಯ. ಬೆಳೆದ ಬೆಳೆಗಳೆಲ್ಲ ನೀರಲ್ಲಿ ನೀರಾಗಿ ಹೋಗಿದೆ. ಅದರಲ್ಲೂ ಅಡಿಕೆ …
-
News
ಕರಾವಳಿಯಲ್ಲಿ ಇಂದು ಭಾರಿ ಮಳೆಯಾಗುವ ಸಾಧ್ಯತೆ !! |’ಆರೆಂಜ್ ಅಲರ್ಟ್’ ಘೋಷಣೆ, ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ !!
ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಭಾನುವಾರ ವರುಣರಾಯ ಅಬ್ಬರಿಸಿ ಬೊಬ್ಬಿರಿದಿದ್ದಾನೆ. ಕರಾವಳಿಯಲ್ಲಿ ಒಂದು ರೀತಿಯ ಕಳವಳ ಸೃಷ್ಟಿಯಾಗಿದೆ. ನವೆಂಬರ್ ಅರ್ಧ ಕಳೆದರೂ ಆದರೂ ಮಳೆ ಹನಿ ಮತ್ತು ಹಾನಿ ನಿಲ್ಲುತ್ತಿಲ್ಲ. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಎಲ್ಲ ಜಿಲ್ಲೆಗಳು ಮತ್ತು …
-
ಇಂದು ಕರಾವಳಿ, ಮಲೆನಾಡು ಭಾಗದ ಕೆಲವು ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಕರ್ನಾಟಕದ ಇನ್ನುಳಿದ ಕಡೆಗಳಲ್ಲಿ ತುಂತುರು ಮಳೆಯಾಗುವ ನಿರೀಕ್ಷೆಯಿದೆ. ರಾಜಧಾನಿ ಬೆಂಗಳೂರಿನಲ್ಲಿ ಇವತ್ತು ಸಹ ಮಳೆರಾಯ ಅಬ್ಬರಿಸಲಿದ್ದಾನೆ. ನೆರೆಯ ಚೆನ್ನೈನಲ್ಲಿ ದಾಖಲೆಯ ಮಳೆಯಾಗುತ್ತಿದ್ದು, …
-
News
ಕರ್ನಾಟಕದಲ್ಲಿ ಮುಂದುವರಿಯಲಿದೆ ಮಳೆಯ ಅಬ್ಬರ | ಕರಾವಳಿಯಲ್ಲಿ ಇಂದು ಆರೆಂಜ್ ಅಲರ್ಟ್ ಘೋಷಣೆ
by ಹೊಸಕನ್ನಡby ಹೊಸಕನ್ನಡಕರ್ನಾಟಕದಲ್ಲಿ ಹಿಂಗಾರು ಮಳೆಯ ಜೊತೆಗೆ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದಿನಿಂದ ನವೆಂಬರ್ 6ರವರೆಗೂ ಗುಡುಗು ಸಹಿತ ಭಾರೀ ಮಳೆಯಾಗಲಿದೆ. ಕರಾವಳಿ, ದಕ್ಷಿಣ ಒಳನಾಡು, ಮಲೆನಾಡಿನಲ್ಲಿ ನಾಳೆ ಹಳದಿ ಅಲರ್ಟ್ …
-
News
ಭಾರಿ ಮಳೆಯ ಜೊತೆಗೆ ಆಕಾಶದಿಂದ ತಪತಪ ಉದುರಿದ ಮೀನುಗಳು!! | ಮೀನಿನ ಮಳೆಯಲ್ಲಿ ಸುಮಾರು 50 ಕೆ.ಜಿಯಷ್ಟು ಮೀನು ಸಂಗ್ರಹಿಸಿದ ಸ್ಥಳೀಯರು
by ಹೊಸಕನ್ನಡby ಹೊಸಕನ್ನಡಆಗಸದಿಂದ ಒಂದೊಮ್ಮೆ ಭೋರ್ಗರೆವ ಮಳೆ ಜೊತೆಗೆ ಆಲಿಕಲ್ಲು ಬೀಳುವುದನ್ನು ಕೇಳಿರುತ್ತೇವೆ, ಜೊತೆಗೆ ಒಮ್ಮೆಯಾದರೂ ನೋಡಿರುತ್ತೇವೆ. ಆದರೆ ಎಂದಾದರೂ ಮೀನಿನ ಮಳೆ ಬಿದ್ದಿರುವುದನ್ನು ಕೇಳಿದ್ದೀರಾ. ಹೌದು, ನಿಮಗೆ ಅಚ್ಚರಿಯೆನಿಸಿದ್ರೂ ಇದು ನಿಜ ಘಟನೆ. ಉತ್ತರ ಪ್ರದೇಶದ ಭದೋಹಿ ಜಿಲ್ಲೆಯಲ್ಲಿ ಇಂತಹದ್ದೊಂದು ಘಟನೆ ನಡೆದಿದ್ದು, …
