Weather Report: : ಕಾಸರಗೋಡು ಜಿಲ್ಲೆಯಲ್ಲಿ ಅಲ್ಲಲ್ಲಿ ಉತ್ತಮ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳ ಕರಾವಳಿ ತೀರ ಭಾಗಗಳ ಸುತ್ತಮುತ್ತ ಉತ್ತಮ ಮಳೆಯ ಮುನ್ಸೂಚನೆ ಇದೆ.
Rain
-
Weather Report: ಕರ್ನಾಟಕದಲ್ಲಿ ಬಿಡುವು ಪಡೆದಿದ್ದ ಮಳೆರಾಯ ಮತ್ತೆ ಸಕ್ರಿಯವಾಗಿದ್ದು ಜೂನ್ 14ರವರೆಗೂ ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಕೇಂದ್ರ ಹವಾಮಾನ ಇಲಾಖೆ ತಿಳಿಸಿದೆ.
-
ಕಾರವಾರ: ಕರಾವಳಿ ಕಾರವಾರದ ಭಾಗದಲ್ಲಿ ಮಳೆ (Rain) ಮುಂದುವರಿದ ಕಾರಣ ಉತ್ತರಕನ್ನಡದಲ್ಲಿ ಇಂದು, ಜೂ.12 ರಂದು ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
-
Udupi:ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ಮಳೆ ಹೆಚ್ಚು ಸುರಿಯುತ್ತಿರುವ ಕಾರಣ ಗುರುವಾರ (ಜೂ.12)( ನಾಳೆ) ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ ಮತ್ತು ಪ್ರೌಢ ಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ. ಜಿಲ್ಲೆಯಲ್ಲಿ ನಿರಂತರ ಮಳೆ ಸೋಮವಾರದಿಂದ ಸುರಿಯುತ್ತಿದ್ದು …
-
Kodagu: ಕೊಡಗು (Kodagu) ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 0.44 ಮಿ.ಮೀ. ಮಳೆಯಾಗಿದೆ. ಜನವರಿಯಿಂದ ಇಲ್ಲಿಯವರೆಗಿನ ಮಳೆ 786.04 ಮಿ.ಮೀ.
-
Monsoon Season: ಮಳೆಗಾಲದಲ್ಲಿ ಮನೆಯ ಛಾವಣಿ ಸೋರುವುದರಿಂದ ಬಹಳಷ್ಟು ಸಮಸ್ಯೆಗಳು ಎದುರಾಗುತ್ತವೆ.
-
Kodagu rain: ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 3.89 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 1.81 ಮಿ.ಮೀ. ಮಳೆಯಾಗಿತ್ತು.
-
Waterfalls: ಕಳೆದ ಒಂದು ವಾರದಿಂದ ಸುರಿದ ಮಳೆಗೆ “ಸ್ಕಾಟ್ಲ್ಯಾಂಡ್ ಆಫ್ ಇಂಡಿಯಾ” ಕೊಡಗಿನ ಚಿತ್ರಣವೇ ಬದಲಾಗಿದೆ ಪಶ್ಚಿಮ ಘಟ್ಟದ ಶ್ರೇಣಿಗಳು ಭೂತಾಯಿ ಹಸಿರು ಸೀರೆಯನ್ನಟ್ಟಂತೆ ಕಂಗೋಳಿಸುತ್ತಿದ್ದು, ಈ ನಾಡು ಜಳಕನ್ಯೆರು ವಯ್ಯಾರದಿಂದ ಬೆಟ್ಟಗಳ ಶ್ರೇಣಿ ನಡುವೆ ಧೂಮ್ಮಿಕ್ಕುತ್ತಿವೆ. ಕೊಡಗಿನಲ್ಲಿ ಸಾಕಷ್ಟು ಜಲಪಾತಗಳು …
-
News
Congress: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಳೆ ಬರಲ್ಲ ಎಂದವರಿಗೆ ಕಾಂಗ್ರೆಸ್ ತಿರುಗೇಟು: ಮಳೆ ಸಾಕ ಬೇಕಾ ಎಂದ ಕಾಂಗ್ರೆಸ್
Congress: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಳೆ ಬರುವುದಿಲ್ಲ ಎಂಬ ಹಲವು ವೈರಲ್ ಸಂದೇಶಗಳನ್ನು ನಾವು ನೋಡಿರುತ್ತೇವೆ.
-
News
Puttur: ಪುತ್ತೂರು: ಹತ್ತಕ್ಕೂ ಹೆಚ್ಚು ಮನೆಗಳು ಮುಳುಗಡೆ: ಮನೆ ಮಂದಿಯನ್ನು ರಕ್ಷಿಸಿದ ಎನ್ ಡಿ ಆರ್ ಎಫ್ ತಂಡ!
by ಕಾವ್ಯ ವಾಣಿby ಕಾವ್ಯ ವಾಣಿPuttur: ಪುತ್ತೂರು (Puttur):ಸರ್ವೆ ವ್ಯಾಪ್ತಿಯಲ್ಲಿರುವ ಗೌರಿ ಹೊಳೆ ಸೇತುವೆ ನಿರಂತರ ಸುರಿದ ಮಳೆಯಿಂದಾಗಿ ತುಂಬಿ ಹರಿದ ಪರಿಣಾಮ ಪುತ್ತೂರು-ಸುಬ್ರಹ್ಮಣ್ಯ ರಸ್ತೆ ಸಂಪರ್ಕ ಕಡಿತಗೊಂಡ ಘಟನೆ ಸವಣೂರು ಸಮೀಪದ ಸರ್ವೆ ಎಂಬಲ್ಲಿ ನಡೆದಿದೆ.
