Chikkamagaluru: ಚಾರ್ಮಾಡಿ ಘಾಟಿಯಲ್ಲಿರುವ ಅಣ್ಣಪ್ಪ ಸ್ವಾಮಿ ದೇಗುಲದ ಬಳಿ ಕಾರೊಂದು ಹೋಗುತ್ತಿದ್ದಂತೆ ಮರದ ಕೊಂಬೆ ಮುರಿದು ಬಿದ್ದಿರುವ ಘಟನೆ ನಡೆದಿದೆ. ಕಾರಿನಲ್ಲಿದ್ದ ಪ್ರವಾಸಿಗರು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ.
Rain
-
News
Puttur: ತುಂಬಿದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುಷ್ಕರಣಿಯ ಒಡಲು!
by ಕಾವ್ಯ ವಾಣಿby ಕಾವ್ಯ ವಾಣಿPuttur: ಧಾರಾಕಾರ ಮಳೆಯ ಹಿನ್ನಲೆಯಲ್ಲಿ ಇತಿಹಾಸ ಪ್ರಸಿದ್ಧ ಪುತ್ತೂರು (puttur) ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕೆರೆಯಾಗಿರುವ ಪುಷ್ಕರಣಿಯ ಒಡಲು ತುಂಬಿದ ಮನೋಹರ ದೃಶ್ಯ ನೋಡಲು ಜನಸಾಗರವೇ ನೆರೆದಿದೆ.
-
Karnataka Rain: ರಾಜ್ಯಕ್ಕೆ ಮುಂಗಾರು ಪ್ರವೇಶವಾಗಿದ್ದು, ಮಳೆ ಬಿರುಸು ಪಡೆದಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಂಭವವಿದ್ದು, ಮೇ 25 ರಿಂದ 27 ರವರೆಗೆ ರೆಡ್ಅಲರ್ಟ್ ಘೋಷಣೆ ಮಾಡಲಾಗಿದೆ.
-
Mangalore: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗಿದೆ. ಜಿಲ್ಲೆಯ ಹಲವು ಕಡೆ ಮರಗಳು ಉರುಳಿ ಬಿದ್ದಿದೆ.
-
Rain: ಅನಂತಾಡಿ: ಕರಾವಳಿ ಭಾಗದಲ್ಲಿ ಸುರಿಯುತ್ತಿರುವ ಮಹಾಮಳೆಗೆ ಮತ್ತೊಂದು ಅನಾಹುತ ಸಂಭವಿಸಿದೆ.
-
Pune: ಒಂದು ಹಿಂದೂ ಧರ್ಮದ ಮದುವೆ ವೇಳೆಗೆ ಮಳೆ ಬಂದ ಕಾರಣ ಸಪ್ತಪದಿ ಶಾಸ್ತ್ರಕ್ಕಾಗಿ ಮಂಟಪ ಬಿಟ್ಟುಕೊಟ್ಟು ಸೌಹಾರ್ದತೆ ಮೆರೆದ ಮುಸ್ಲಿಂ ಕುಟುಂಬ.
-
Mangalore: ಮಂಗಳೂರು ಸೇರಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸೋಮವಾರ ತಡರಾತ್ರಿಯಿಂದ ಭಾರೀ ಮಳೆಯಾಗುತ್ತಿದೆ. ಬೆಳ್ತಂಗಡಿ, ಬಂಟ್ವಾಳ, ಸುಳ್ಯ, ಪುತ್ತೂರು ತಾಲ್ಲೂಕುಗಳ ಅನೇಕ ಕಡೆಗಳಲ್ಲಿ ಮಳೆಯಾಗಿದೆ.
-
Rain: ರಾಜ್ಯದ ಹಲವು ಕಡೆ ಮಳೆಯ ಸಿಂಚನ ಆದರೂ ಕೂಡ ಬೇಸಿಗೆ ದಗೆಯಿಂದ ಜನರು ತತ್ತರಿಸುತ್ತಿದ್ದಾರೆ. ಹೀಗಾಗಿ ಮುಂಗಾರು ಮಳೆ ಯಾವಾಗ ಎಂದು ಜನರು, ರೈತರು ಎದುರು ನೋಡುತ್ತಿದ್ದಾರೆ.
-
Rain: ರಾಜ್ಯದ ಹಲವು ಕಡೆ ಮಳೆಯ ಸಿಂಚನ ಆದರೂ ಕೂಡ ಬೇಸಿಗೆ ದಗೆಯಿಂದ ಜನರು ತತ್ತರಿಸುತ್ತಿದ್ದಾರೆ. ಹೀಗಾಗಿ ಮುಂಗಾರು ಮಳೆ ಯಾವಾಗ ಎಂದು ಜನರು, ರೈತರು ಎದುರು ನೋಡುತ್ತಿದ್ದಾರೆ.
-
Rain: ರಾಜ್ಯದಲ್ಲಿ ಬೇಸಿಗೆಯ ಮಳೆ ಮುಂದುವರೆದಿದ್ದು ಈ ಜಿಲ್ಲೆಗಳಲ್ಲಿ ರಣಭೀಕರ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.
