Karnataka Rain: ಇಂದು ಭಾರೀ ಮಳೆಯ ಸಂಭವವಿದ್ದು, ಕರಾವಳಿ ಭಾಗದಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಎ.21 ರಂದು ಕರಾವಳಿ ಭಾಗದಲ್ಲಿ ಪೂರ್ವ ಮುಂಗಾರು ಮಳೆ ಬಿರುಸು ಪಡೆಯುವ ಸಾಧ್ಯತೆ ಇದೆ.
Rain
-
Karnataka Rain: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಭಾರೀ ಮಳೆಯ ಸಂಭವವಿದೆ. ಇಂದು ಸಂಜೆಯ ವೇಳೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
-
Rain: ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಸೃಷ್ಟಿಯಾಗಿರುವ ಹಿನ್ನೆಲೆ ರಾಜ್ಯದಲ್ಲಿ ಭಾರೀ ಮಳೆಯಾಗಲಿದ್ದು, ಏಪ್ರಿಲ್ 17ರ ವರೆಗೆ ಬೆಂಗಳೂರು ಸೇರಿದಂತೆ ಒಟ್ಟು 25 ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
-
ಬೆಂಗಳೂರು: ಕರಾವಳಿ ಭಾಗದಲ್ಲಿ ಅಲ್ಲಲ್ಲಿ ಮೇಲೆ ಬೀಳುತ್ತಿದೆ. ಇಂದು (ಏಪ್ರಿಲ್ 9, ಬುಧವಾರ) 15 ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ
-
Bantwala: ತಾಲೂಕಿನಾದ್ಯಂತ ಇಂದು ಮಂಗಳವಾರ (ಎ.8) ಸಂಜೆ ಗಾಳಿ ಸಹಿತ ಭೀಕರ ಮಳೆಯಾಗಿದೆ. ಗಾಳಿ ಮಳೆಯ ಪರಿಣಾಮದಿಂದ ಮಾಣಿ ಪುತ್ತೂರು ರಸ್ತೆಯ ನೇರಳಕಟ್ಟೆಯಲ್ಲಿ ತೆಂಗಿನಮರವೊಂದು ರಸ್ತೆಗೆ ಬಿದ್ದು ಸ್ಕೂಟರ್ ಸವಾರ ಕೂದಲೆಳೆಯ ಅಂತರದಲ್ಲಿ ಪಾರಾಗಿರುವ ಘಟನೆ ನಡೆದಿರುವ ಕುರಿತು ಮಾಧ್ಯಮವೊಂದು ವರದಿ …
-
Temperature Trends: ಹವಾಮಾನ ಬದಲಾವಣೆಯಿಂದಾಗಿ(weather change) ಬೆಚ್ಚಗಾಗುವ ನಿರೀಕ್ಷೆಯಿದ್ದ ದಕ್ಷಿಣ ಮಹಾಸಾಗರವು(Southern Ocean) ಕಳೆದ ನಾಲ್ಕು ದಶಕಗಳಲ್ಲಿ ತಣ್ಣಗಾಗಿದೆ.
-
Rain: ರಾಜ್ಯದಲ್ಲಿ ನಿತ್ಯವೂ ಒಂದೊಂದು ಭಾಗದಲ್ಲಿ ಮಳೆಯ ಸಿಂಚನವಾಗುತ್ತಿದೆ. ಅಂತೆಯೇ ನಾಳೆ ಅಂದರೆ ಮಾ. 30ರಂದು ದಕ್ಷಿಣ ಕನ್ನಡ, ಕೊಡಗು, ಹಾಸನ, ಮೈಸೂರು ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಹಗುರ ಮಳೆಯಾಗುವ (Karnataka Weather) ಸಾಧ್ಯತೆ ಇದೆ.
-
Rain: ಕೆಲವು ದಿನಗಳಿಂದ ರಾಜ್ಯದ ಹಲವು ಪ್ರದೇಶಗಳಲ್ಲಿ ಮಳೆಯಾಗುತ್ತಿದೆ. ಬಿಸಿಲ ಬೇಗೆಗೆ ಬೆಂದ ಜನ ಮಳೆಯಿಂದ ತಂಪಾಗುತ್ತಿದ್ದಾರೆ. ಈ ಬೆನ್ನಲ್ಲೇ ಹವಮಾನ ಇಲಾಖೆಯ ರಾಜ್ಯದ ಈ ಜಿಲ್ಲೆಗಳಲ್ಲಿ ಮೂರು ದಿನ ಭರ್ಜರಿ ಮಳೆಯಾಗಲಿದೆ ಎಂದು ತಿಳಿಸಿದೆ.
-
Rain: ಬಿಸಿಲಿಗೆ ಕಾದು ಕೆಂಪಗಾಗಿದ್ದ ಸಿಲಿಕಾನ್ ಸಿಟಿಯಲ್ಲಿ(Silicon City) ಭಾರೀ ಮಳೆಯಾಗುತ್ತಿದೆ.(Heavy rain). ಅರ್ಧ ಗಂಟೆಯಿಂದ ಗುಡುಗು ಸಿಡಿಲು ಸಹಿತ ಧಾರಾಕಾರ ಮಳೆ ಸುರಿಯುತ್ತಿದೆ.
-
News
Rain: ಕರಾವಳಿ ಸಹಿತ ಈ ಜಿಲ್ಲೆಗಳಲ್ಲಿ ಮುಂದಿನ 5 ದಿನ ಭಾರೀ ಮಳೆ! ಹವಾಮಾನ ಇಲಾಖೆ ಸೂಚನೆ
by ಕಾವ್ಯ ವಾಣಿby ಕಾವ್ಯ ವಾಣಿRain: ಕರಾವಳಿಯಲ್ಲಿ ಮುಂದಿನ ಐದು ದಿನ ಭಾರೀ ಮಳೆಯಾಗುವ (Rain) ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗಲಿದೆ. ದ.ಕ, ಹಾಸನ, ಕೊಡಗು, ಮೈಸೂರು …
