Rain: ಕೆಲವು ದಿನಗಳಿಂದ ರಾಜ್ಯದ ಬೇರೆ ಬೇರೆ ಪ್ರದೇಶಗಳಲ್ಲಿ ಮಳೆಯಾಗುತ್ತಿದೆ. ಬೇಸಿಗೆಯಿಂದ ಬೆಂದ ಜನರಿಗೆ ಮಳೆರಾಯ ತಂಪೆರೆದಿದ್ದಾನೆ.
Rain
-
Rain: ರಾಜ್ಯದಲ್ಲಿ ಬಿಸಿಲ ಬೇಗೆಯ ನಡುವೆ ಕೆಳಗಡೆ ಮಳೆಯ ಸಿಂಚನವಾಗಿದೆ. ಇದರಿಂದಾಗಿ ಬಿಸಿಲಿಂದ ಬೆಂದ ಜನತೆಗೆ ಮಳೆಯೋ ತಂಪೆರೆದಿದೆ.
-
Rain: ಕರ್ನಾಟಕದ ವಿವಿಧ ಭಾಗದಲ್ಲಿ ಬಿಸಿಲ ಝಳ (ತಾಪಮಾನ) ಹೆಚ್ಚಳವಾಗುತ್ತಿರುವ ನಡುವೆ ಮಾರ್ಚ್ 11, ಮಾರ್ಚ್12 ಹಾಗೂ ಮಾರ್ಚ್13 ರಂದು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.
-
Karnataka Rain: ಕರಾವಳಿ ಭಾಗ ಸೇರಿ ರಾಜ್ಯದ ಕೆಲವು ಕಡೆಗಳಲ್ಲಿ ತಾಪಮಾನದ ಏರಿಕೆ ಉಂಟಾಗಿದೆ. ಇದರ ನಡುವೆ ಹವಾಮಾನ ಇಲಾಖೆಯು ಮುಂದಿನ ಮೂರು ದಿನ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಂಭವವಿದೆ ಎಂದು ಮುನ್ಸೂಚನೆ ನೀಡಿದೆ.
-
News
Bengaluru: ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಹಿನ್ನಲೆ: ಉಡುಪಿ, ದ.ಕ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
by ಕಾವ್ಯ ವಾಣಿby ಕಾವ್ಯ ವಾಣಿBengaluru: ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ರೂಪುಗೊಳ್ಳುತ್ತಿದ್ದು, ವಿವಿಧ ರಾಜ್ಯಗಳಲ್ಲಿ ಮಳೆಯಾಗುವ ನಿರೀಕ್ಷೆ ಇದೆ. ಕರ್ನಾಟಕದ ಕೊಡಗು, ಹಾಸನ, ಚಿಕ್ಕಮಗಳೂರು, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
-
Rain: ಹವಮಾನ ವೈಪರಿತ್ಯದಿಂದಾಗಿ ದೇಶದ ನಾನಾ ಭಾಗಗಳಲ್ಲಿ ಮಳೆಯಾಗುತ್ತಿದೆ. ಅಂತೆಯೇ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿಯೂ ಕೂಡ ಮಳೆಯಾಗುವ ಸಂಭವ ಇದೆ ಎಂದು ಹವಮಾನ ಇಲಾಖೆ ಸೂಚಿಸಿದೆ.
-
Rain: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಎದ್ದಿರುವ ಫೆಂಗಲ್ ಚಂಡಮಾರುತ ಪುದುಚೇರಿ ಮತ್ತು ತಮಿಳುನಾಡು ಕರಾವಳಿ ಭಾಗದಲ್ಲಿ ಸಾಕಷ್ಟು ಹಾನಿ ಮಾಡಿದೆ. ಧಾರಾಕಾರ ಮಳೆಗೂ ಕಾರಣವಾಗಿದೆ. ಈ ಚಂಡಮಾರುತದ ಎಫೆಕ್ಟ್ ಕರ್ನಾಟಕದ ಮೇಲೆಯೂ ಆಗಿದೆ. ಇಂದು ರಾಜ್ಯದ ಹಲವಡೆ ಮಳೆ ಸಂಭವಿಸಿದೆ.
-
Puttur: ಕೆದಿಲ ಪೇರಮುಗೇರು (Puttur) ನಿವಾಸಿ ಶ್ರೀ ರಾಮ ಶಾಲೆಯ 8 ನೇ ತರಗತಿ ವಿದ್ಯಾರ್ಥಿ ಸುಬೋದ್ (13) ಇಂದು ಸಂಜೆ ಬಾರಿ ಗುಡುಗು ಸಿಡಿಲು ಸಹಿತ ಮಳೆಯಾಗಿತ್ತು ಈ ಸಂದರ್ಭ ಸಿಡಿಲು ಬಡಿದು ಈ ಬಾಲಕ ಸಾವನ್ನಪ್ಪಿದ್ದಾನೆ. ಸಂಜೆ 5 …
-
Weather Forecast: ಕಾಸರಗೋಡು(Kasargodu) ಸೇರಿದಂತೆ ಕರ್ನಾಟಕದ ಕರಾವಳಿ(Coastal) ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ(Cloudy) ವಾತಾವರಣದ ಮುನ್ಸೂಚನೆ ಇದೆ.
-
News
Rain in Karnataka: ಕರಾವಳಿಯಲ್ಲಿ ಭಾರೀ ಮಳೆ ಅಲರ್ಟ್, ಮೀನುಗಾರರಿಗೆ ಎಚ್ಚರಿಕೆ: ವಿಜಯಪುರ, ಬೆಳಗಾವಿ, ಕಲಬುರಗಿ ಸಹಿತ 9 ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
Rain in Karnataka: ಕರ್ನಾಟಕ ಕರಾವಳಿಯ ಮೂರು ಜಿಲ್ಲೆಗಳಲ್ಲಿ ಇಂದು, ಸೆಪ್ಟಂಬರ್ 25, ಬುಧವಾರವೂ ಭಾರೀ ಮಳೆ ಸುರಿಯುವ ಮುನ್ಸೂಚನೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
