Kodi Mutt Swamiji: ಈ ಬಾರಿ ಆಕಾಶದಿಂದ ಭಾರೀ ದೊಡ್ಡ ಆಪತ್ತು ಕಾದಿದೆ ಎಂದು ಹಾರನಹಳ್ಳಿ ಗ್ರಾಮದ ಕೋಡಿಮಠ ಪೀಠಾಧ್ಯಕ್ಷ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮೀಜಿ ಸ್ಫೋಟಕ ಭವಿಷ್ಯ ಹೇಳಿದ್ದಾರೆ.
Rain
-
Weather Forecast: ಇಂದು ಕಾಸರಗೋಡು(Kasaragodu) ಸೇರಿದಂತೆ ಕರ್ನಾಟಕದ ಕರಾವಳಿ(Karnataka Coastal) ಜಿಲ್ಲೆಗಳಲ್ಲಿ ಮೋಡದ ವಾತಾವರಣ ಇರಲಿದ್ದು ಅಲ್ಲಲ್ಲಿ ಒಂದೆರಡು ಸಾಧಾರಣ ಮಳೆಯಾಗುವ(Light rain) ಸಾಧ್ಯತೆ ಇದೆ.
-
Weather forecast: ಕಾಸರಗೋಡು(Kasargodu) ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ(Coastal district) ಅಲ್ಲಲ್ಲಿ ಸಾಮಾನ್ಯ ಮಳೆಯ(Light rain) ಮುನ್ಸೂಚನೆ ಇದೆ.
-
Weather forecast: ಕಾಸರಗೋಡು(Kasargodu) ಸೇರಿದಂತೆ ಕರ್ನಾಟಕದ ಕರಾವಳಿ(Karnataka Coastal) ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
-
Weather Forecast: ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ(Coastal) ಜೆಲ್ಲೆಗಳಾದ್ಯಂತ ಬಿಟ್ಟು ಬಿಟ್ಟು ಮಳೆಯ(Rain) ಮುನ್ಸೂಚನೆ ಇದೆ.
-
Rain Season crop: ತೋಟ ಹಾಗೂ ಹೊಲವನ್ನು(Field) ಸೂಕ್ಷ್ಮವಾಗಿ ಗಮನಿಸಿ ಅಗತ್ಯವಿದ್ದಲ್ಲಿ ಸೂಕ್ತ ಸುಧಾರಣೆ ಕ್ರಮ ಕೈಗೊಳ್ಳಬೇಕು. ಈ ಕುರಿತು ವಿಜಯಪುರ ಕೃಷಿ ಮಹಾವಿದ್ಯಾಲಯ ಸಹ ವಿಸ್ತರಣಾ ನಿರ್ದೇಶಕ ಡಾ. ರವೀಂದ್ರ ಬೆಳ್ಳಿ ಉಪಯುಕ್ತ ಮಾಹಿತಿ ನೀಡಿದ್ದಾರೆ.
-
UttaraKannada: ಬೆಂಜ್ ಕಾರು ಮಣ್ಣಿನಡಿ ಸಿಲುಕಿದ್ದು, ಇದರ ಲೊಕೇಶನ್ ಅನ್ನು ತಜ್ಞರು ಪತ್ತೆ ಮಾಡಿದ್ದಾರೆ. ಈ ಮೂಲಕ ಮಣ್ಣಿನಡಿಯಲ್ಲಿ ಬೆಂಜ್ ಕಾರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ.
-
ದಕ್ಷಿಣ ಕನ್ನಡ
Chikkamagaluru: ಚಿಕ್ಕಮಗಳೂರಿನ ಪ್ರವಾಸಿ ತಾಣದಲ್ಲಿ ಕೆಸರುಮಯ ರಸ್ತೆಯಲ್ಲಿ ಬೈಕ್ ವೀಲಿಂಗ್- ಬೆಳ್ತಂಗಡಿಯ ಐವರು ಯುವಕರ ಬಂಧನ
Chikkamagaluru: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ರಾಣಿ ಝರಿಗೆ ಐವರು ಯುವಕರು ಹೋಗಿದ್ದು, ಅಲ್ಲಿರುವ ಕಚ್ಚಾ ರಸ್ತೆಯಲ್ಲಿ ರೀಲ್ಸ್ಗಾಗಿ ಬೈಕ್ ವೀಲಿಂಗ್ ಮಾಡಿದ್ದು, ಇದೀಗ ಪೊಲೀಸರ ಅತಿಥಿಯಾಗಿದ್ದಾರೆ.
-
ದಕ್ಷಿಣ ಕನ್ನಡ
Dakshina Kananda: ಹೆಚ್ಚಿದ ವರುಣನ ಆರ್ಭಟ; ನಾಳೆ (ಜೂ.28) ರಂದು ದ.ಕ. ಜಿಲ್ಲೆಯಾದ್ಯಂತ ಶಾಲೆಗಳಿಗೆ ರಜೆ- ಡಿಸಿ ಆದೇಶ
Dakshina Kananda: ನಾಳೆ ಕೂಡಾ (ಜೂ.28) ರಂದು ದ.ಕ. ಜಿಲ್ಲೆಯ ಎಲ್ಲಾ ಪ್ರಾಥಮಿಕ-ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಿ ದ. ಕ. ಜಿಲ್ಲಾಧಿಕಾರಿ ಮುಲೈ ಮುಗಿಲನ್ ಅವರು ಆದೇಶ ಮಾಡಿದ್ದಾರೆ.
-
ಧಾರವಾಡದ ಸಿಬಿಟಿ ಬಸ್ ನಿಲ್ದಾಣದ ಎದುರು ಹಿರಿಯ ಜೀವಿಯೊಬ್ಬರು ಮಳೆ ಬರುತ್ತಿರುವ ಸಂದರ್ಭವೇ ರಸ್ತೆ ಮಧ್ಯೆಯೇ ಘೋರ ತಪಸ್ಸಿಗೆ ಕುಳಿತ ಘಟನೆ ಕಂಡು ಬಂದಿದೆ.
