ಪ್ರಸ್ತುತ ಕೃಷಿ ಮತ್ತು ಕೃಷಿಯೇತರ ಉದ್ಯಮಗಳಿಗೆ ಸರ್ಕಾರವು ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಿದೆ. ರೈತರು ನಮ್ಮ ದೇಶದ ಬೆನ್ನೆಲುಬು ಆ ಪ್ರಯುಕ್ತ ರೈತ ಸಮುದಾಯಕ್ಕೆ ಸರ್ಕಾರದಿಂದ ಹೊಸ ಯೋಜನೆ ಜಾರಿ ಮಾಡುವ ಆಶ್ವಾಸನೆಯನ್ನು ಸಿಎಂ ಬಸವರಾಜ ಬೊಮ್ಮಾಯಿ ನೀಡಿದ್ದಾರೆ. ಹೌದು ಮುಂದಿನ ತಿಂಗಳು …
Tag:
raita shakti scheme
-
ಪ್ರಸಕ್ತ ವರ್ಷದ ಬಜೆಟ್ ನಲ್ಲಿ ಸರಕಾರ ರೈತಶಕ್ತಿ ಎಂಬ ವಿನೂತನ ಯೋಜನೆಯನ್ನು ಘೋಷಣೆ ಮಾಡಿದ್ದು, ಜುಲೈ 11 ರಂದು ಈ ಯೋಜನೆ ಜಾರಿಗೊಳಿಸಿ ಆದೇಶ ಕೂಡಾ ನೀಡಿದೆ. ರೈತರಿಗೆ ಕೃಷಿಯಲ್ಲಿ ಯಂತ್ರೋಪಕರಣಗಳ ಬಳಕೆಗೆ ಪ್ರೋತ್ಸಾಹಿಸುವ ಸಲುವಾಗಿ ಡೀಸೆಲ್ ಖರೀದಿಗೆ ಸಹಾಯಧನ ನೀಡುವ …
