ಚೆನ್ನೈ: ನೇರವಾಗಿ ರಾಜಕೀಯಕ್ಕೆ ಪ್ರವೇಶಿಸಲು ಇಚ್ಛಿಸದ ಖ್ಯಾತ ಚಿತ್ರನಟ ಸೂಪರ್ ಸ್ಟಾರ್ ರಜನಿಕಾಂತ್ ಅವರನ್ನು ರಾಜ್ಯಪಾಲರನ್ನಾಗಿಸಿ, ಆ ಮೂಲಕ ತಮಿಳುನಾಡಿನಲ್ಲಿ ಬಿಜೆಪಿಯ ಪ್ರಾಬಲ್ಯ ಹೆಚ್ಚಿಸುವ ಬಗ್ಗೆ ಚಿಂತನೆಯೊಂದು ನಡೆಸಿದೆ ಎನ್ನುವ ಮಾಹಿತಿಯೊಂದು ಮೂಲಗಳಿಂದ ತಿಳಿದುಬಂದಿದೆ. ಕೆಂಪುಕೋಟೆಯ ಸ್ವಾತಂತ್ರ್ಯ ಅಮೃತ ಮಹೋತ್ಸವದಲ್ಲಿ ಪಾಲ್ಗೊಂಡಿದ್ದ …
Tag:
