ರಾಜಸ್ಥಾನದಲ್ಲಿ ರಾಜಕೀಯ ಬಿಕ್ಕಟ್ಟು ಉದ್ಭವಿಸಿದೆ. ಕಾಂಗ್ರೆಸ್ ಹೈಕಮಾಂಡ್ ಮೇಲೆ ಒತ್ತಡ ಹೇರಲು ಗೆಹ್ಲೋಟ್ ಬಣದ ಎಲ್ಲಾ ಶಾಸಕರು ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ. ಗೆಹೋಟ್ ಬಣದ ಎಲ್ಲಾ ಶಾಸಕರು ತಮ್ಮ ರಾಜೀನಾಮೆಯನ್ನು ಸ್ಪೀಕರ್ ಸಿಪಿ ಜೋಶಿ ಅವರಿಗೆ ಸಲ್ಲಿಸಲಿದ್ದಾರೆ. ಎಲ್ಲಾ ಶಾಸಕರು ಕೋಪಗೊಂಡು …
Tag:
