ಮಂಗಳೂರು : ಸಹಕಾರಿ ಕ್ಷೇತ್ರದಲ್ಲಿ ರಾಜಕೀಯ ಬರಬಾರದೆಂದು ಕಳೆದ 35ವರ್ಷಗಳಿಂದಲೂ ನಾನು ಪ್ರತಿಪಾದಿಸುತ್ತಾ ಬಂದಿದ್ದೇನೆ.ಈ ಬಾರಿ ನಾನು ಪಕ್ಷೇತರನಾಗಿ ವಿಧಾನ ಪರಿಷತ್ ಗೆ ಸ್ಪರ್ಧಿಸ ಬಯಸಿದ್ದೆ.ಆದರೆ ಬದಲಾದ ಪರಿಸ್ಥಿತಿಯಲ್ಲಿ ನಾನು ಸ್ಪರ್ಧೆಯಿಂದ ಹಿಂದಕ್ಕೆ ಸರಿದಿದ್ದೇನೆ ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ …
Tag:
