ಕನ್ನಡ ಚಿತ್ರರಂಗದ ಹಿರಿಯ ನಟ ರಾಜೇಶ್ ಅವರ ಆರೋಗ್ಯ ತೀವ್ರ ಹದಗೆಟ್ಟಿದ್ದರಿಂದ ಆಸ್ಪತ್ರೆಗೆ ದಾಖಲಾಗಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತರಾಗಿದ್ದಾರೆ. ರಾಜೇಶ್ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಕಸ್ತೂರಬಾ ನಗರದ ಖಾಸಗಿ …
Tag:
