ದೆಹಲಿ : ಬಾಲಿವುಡ್ನ ಖ್ಯಾತ ಹಾಸ್ಯ ನಟ ರಾಜು ಶ್ರೀವಾಸ್ತವ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅನಾರೋಗ್ಯದ ಕಾರಣದಿಂದಾಗಿ ದೆಹಲಿಯ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿತ್ತು. ಕಳೆದ ಒಂದು ತಿಂಗಳಿಂದಲೂ ಅವರು ಕೋಮಾದಲ್ಲಿದ್ದು ಚಿಕಿತ್ಸೆ ಫಲಕಾರಿಯಾಗದೆ ನಿಧನರಾದರು. ಆಗಸ್ಟ್ 10ರಂದು ಅವರನ್ನು ದೆಹಲಿ …
Tag:
