ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಜಾನಪದ ಸಾಹಿತಿ ಕಾಸೀಮಸಾಬ ಹುಸೇನಸಾಬ ಬಿಜಾಪುರ(88) ನಿಧನರಾಗಿದ್ದಾರೆ. ವಿಜಯಪುರ ಜಿಲ್ಲೆಯ ಗೊಳಸಂಗಿ ಗ್ರಾಮದಲ್ಲಿ ಮೆದುಳಿಗೆ ಪಾರ್ಶ್ವವಾಯುವಾಗಿ ಚಿಂತಾಜನಕ ಸ್ಥಿತಿಯಲ್ಲಿದ್ದ ಕಾಹು ಬಿಜಾಪುರ ಕೊನೆ ಉಸಿರೆಳೆದಿದ್ದಾರೆ. ಜಾನಪದ ಸಾಹಿತ್ಯದಲ್ಲಿ ಕೃಷಿ ಮಾಡಿ ಕಾಹು ಎಂದೇ ಹೆಸರುವಾಸಿಯಾಗಿದ್ದರು. 1935 ಫೆಬ್ರವರಿ …
Tag:
