ದಲ್ಲಾಳ್ ಪೇಟೆ ತಲ್ಲಣಕ್ಕೆ ಒಳಗಾಗಿದೆ. ಬಿಗ್ ಬುಲ್, ಭಾರತದ ವಾರೆನ್ ಬಫೆಟ್ ಖ್ಯಾತಿಯ ಷೇರು ದೊರೆ ಇಹಲೋಕ ತ್ಯಜಿಸಿದ್ದಾರೆ. ಷೇರು ಮಾರುಕಟ್ಟೆ ಲೋಕದ ದಿಗ್ಗಜ, ಹಿರಿಯ ಉದ್ಯಮಿ ರಾಕೇಶ್ ಜುಂಜುನ್ ವಾಲಾ ಭಾನುವಾರ ಬೆಳಗ್ಗೆ 6.45ಕ್ಕೆ ನಿಧನರಾಗಿದ್ದಾರೆ. ರಾಕೇಶ್ ಜುಂಜುನ್ ವಾಲಾ …
Tag:
