ಬಾಲಿವುಡ್ ನಲ್ಲಿ ಇತ್ತೀಚೆಗೆ ವಿಚ್ಛೇದನ ಪರ್ವವೇ ನಡೆಯುತ್ತಿದೆ. ಈ ಸಾಲಿಗೆ ಮತ್ತೊಬ್ಬ ಬಾಲಿವುಡ್ ನಟಿ ಸೇರ್ಪಡೆಗೊಂಡಿದ್ದಾರೆ. ಹಾಟ್ ಬೆಡಗಿ ರಾಖಿ ಸಾವಂತ್, ರಿತೇಶ್ ಜೊತೆಗಿನ ಸಂಬಂಧವನ್ನು ಕೊನೆಗೊಳಿಸುವುದಾಗಿ ಸಾಮಾಜಿಕ ಜಾಲತಾಣದಲ್ಲಿ ಹೇಳಿಕೊಂಡಿದ್ದಾರೆ. ಪತಿ ರಿತೇಶ್ ಅವರಿಂದ ತಾವು ಬೇರ್ಪಟ್ಟಿರುವ ವಿಷಯವನ್ನು ಇನ್ಸ್ಟಾಗ್ರಾಮ್ …
Tag:
