ಕಾಂಟ್ರವರ್ಸಿ ಕ್ವೀನ್ ರಾಖಿ ಸಾವಂತ್ ದಿನೇ ದಿನೇ ಒಂದಲ್ಲ ವಿಚಾರವಾಗಿ ಸುದ್ದಿ ಆಗುತ್ತಲೇ ಇದ್ದಾರೆ. ಇತ್ತೀಚೆಗಷ್ಟೇ ಅವರ ತಾಯಿ ನಿಧನರಾಗಿದ್ದರು. ಈ ನೋವು ಮಾಸುವ ಮುನ್ನವೇ ರಾಖಿ ಮೀಡಿಯಾ ಮುಂದೆ ನನ್ನ ಮದುವೆ ಮುರಿದುಬೀಳುತ್ತೆ ಎಂಬ ಮಾತನ್ನು ಹೇಳಿದ್ದರು. ಆದಿಲ್ ತನಗೆ …
Tag:
