Beltangady: ಬೆಳ್ತಂಗಡಿಯಲ್ಲಿ ಮುಂದಿನ ದಿನಗಳಲ್ಲಿ ಅಂಬೇಡ್ಕರ್ ಪ್ರತಿಮೆ ಸ್ಥಾಪಿಸುವುದಾಗಿ ರಾಜ್ಯ ಕಾಂಗ್ರೆಸ್ಸಿನ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭರವಸೆ ನೀಡಿದ್ದಾರೆ.
Tag:
Rakshith Shivaram
-
ದಕ್ಷಿಣ ಕನ್ನಡ
Belthangady : ಒಂದು ರೂಪಾಯಿ ಕೂಡ ಭ್ರಷ್ಟಾಚಾರ ಮಾಡಿಲ್ಲ – ಬೆಳ್ತಂಗಡಿಯ ಮಾರಿಗುಡಿಯಲ್ಲಿ ಶಾಸಕ ಹರೀಶ್ ಪೂಂಜ ಪ್ರಮಾಣ !!
Belthangady : ಭ್ರಷ್ಟಾಚಾರ ಆರೋಪಗಳನ್ನು ಎದುರಿಸುತ್ತಿರುವ ಬೆಳ್ತಂಗಡಿಯ ಬಿಜೆಪಿ ಶಾಸಕ ಹರೀಶ್ ಪೂಂಜಾ(MLA Harish Poonja), ನಿನ್ನೆ ದಿನ(ಆ 14) ಬೆಳಿಗ್ಗೆ ಬೆಳ್ತಂಗಡಿಯ(Belthangady) ಮಾರಿಗುಡಿಯಲ್ಲಿ(Marigudi) ಇದುವರೆಗೂ ನಾನು ಒಂದು ರೂಪಾಯಿ ಕೂಡ ಭ್ರಷ್ಟಾಚಾರ ನಡೆಸಿಲ್ಲ ಎಂಬುದಾಗಿ ದೇವರ ಮುಂದೆ ಪ್ರಮಾಣ ಮಾಡಿದ್ದಾರೆ. …
-
News
Rakshith Shivaram: ಗ್ಯಾರಂಟಿಗಳಿಂದ ದಾರಿ ತಪ್ಪಿದ್ದು ಹೆಣ್ಣುಮಕ್ಕಳಲ್ಲ, ದಾರಿ ಬಿಟ್ಟದ್ದು ನಿಮ್ಮದೇ ಕುಟುಂಬದ ಕುಡಿ- ಕುಮಾರಸ್ವಾಮಿಯನ್ನು ಲೇವಡಿ ಮಾಡಿದ ರಕ್ಷಿತ್ ಶಿವರಾo !
by ಹೊಸಕನ್ನಡby ಹೊಸಕನ್ನಡRakshith Shivaram : ಗ್ಯಾರೆಂಟಿಗಳಿಂದ ದಾರಿ ತಪ್ಪುತ್ತಿರುವುದು ರಾಜ್ಯದ ಹೆಣ್ಣು ಮಕ್ಕಳಲ್ಲ ನಿಮ್ಮ ಕುಟುಂಬದ ಮಕ್ಕಳು ಎಂದಿದ್ದಾರೆ ರಕ್ಷಿತ ಶಿವರಾಂ.
