ರಾಜೀವ್ ಗಾಂಧಿ ಪ್ರತಿಷ್ಠಾನದ ಸಿಇಒ ವಿಜಯ್ ಮಹಾಜನ್ ಅವರು ಸ್ಥಳೀಯ ಕಾಂಗ್ರೆಸ್ ಮುಖಂಡರೊಂದಿಗೆ ಶ್ರೀರಾಮ ಮಂದಿರದ (Ayodhya Rama Mandir) ಮುಖ್ಯ ಅರ್ಚಕರನ್ನು ಭೇಟಿ ಮಾಡಿರುವ ಮಾಹಿತಿ ಬೆಳಕಿಗೆ ಬಂದಿದೆ.
Ram mandir
-
latestNews
Rama Mandir: ರಾಮ ಭಕ್ತರಿಗೆ ಗುಡ್ ನ್ಯೂಸ್: ಅಯೋಧ್ಯೆ ರಾಮ ಮಂದಿರ ಉದ್ಘಾಟನೆಗೆ ದಿನ ನಿಗದಿ: ಪ್ರಧಾನಿ ಮೋದಿಯಿಂದ ಉದ್ಘಾಟನೆ!
Ram Mandir: ಅಯೋಧ್ಯೆ ರಾಮ ಮಂದಿರ ನಿರ್ಮಾಣ ಕಾರ್ಯ ಕೊನೆಯ ಘಟ್ಟಕ್ಕೆ ತಲುಪಿದ್ದು, ಅಯೋಧ್ಯಾ ರಾಮಮಂದಿರ (Ram mandir) ಉದ್ಘಾಟನೆಯ ಶುಭ ಸಮಾರಂಭಕ್ಕೆ ದಿನಗಣನೆ ಆರಂಭವಾಗಿದ್ದು, ಮುಂದಿನ ಜನವರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ(Prime Minister Narendra Modi) ರಾಮಮಂದಿರ ಉದ್ಘಾಟನೆ ಮಾಡಲಿದ್ದಾರೆ. …
-
Interesting
ಅಯೋಧ್ಯೆಯಲ್ಲಿ ರಾಮನ ಮೂರ್ತಿ ನಿರ್ಮಾಣಕ್ಕೆ ಸಾಲಿಗ್ರಾಮ ಕಲ್ಲು ಯಾಕೆ ಬಳಕೆ ಮಾಡುತ್ತಾರೆ?
by ಕಾವ್ಯ ವಾಣಿby ಕಾವ್ಯ ವಾಣಿಉತ್ತರ ಪ್ರದೇಶ ರಾಜ್ಯದ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣ ಹಲವಾರು ದಶಕಗಳಿಂದ ವಿವಾದಕ್ಕಿಡಾಗಿದ್ದ ರಾಮಮಂದಿರ ವಿಚಾರ ಈಗ ಬಗೆಹರಿದಿದ್ದರಿಂದಾಗಿ ಅಲ್ಲಿ ಈಗ ಭವ್ಯ ಮಂದಿರವನ್ನು ನಿರ್ಮಾಣ ಮಾಡಲಾಗುತ್ತಿದೆ. ಇದೀಗ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣ ಕಾರ್ಯ ಭರದಿಂದ ಸಾಗಿದೆ. ಸದ್ಯ ಮಂದಿರ …
-
latestNationalNews
ಅಯೋಧ್ಯೆಗೆ ಬಂದವು 6 ಕೋಟಿ ವರ್ಷಗಳಷ್ಟು ಹಳೆಯ ಸಾಲಿಗ್ರಾಮ ಶಿಲೆಗಳು! ನೇಪಾಳದ ಈ ಕಲ್ಲುಗಳಲ್ಲಿ ಅರಳಲಿದೆ, ರಾಮ-ಸೀತೆಯರ ಭವ್ಯ ರೂಪ!!
by ಹೊಸಕನ್ನಡby ಹೊಸಕನ್ನಡಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಆಗಬೇಕೆಂಬುದು ಕೋಟ್ಯಾಂತರ ಹಿಂದೂಗಳ ಕನಸು. ಇದೀಗ ಈ ಕನಸು ನನಸಾಗುವ ಸಮಯ ಬಂದಿದ್ದು, ಭವ್ಯ ರಾಮ ಮಂದಿರದ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದ್ದು ಹೆಚ್ಚಿನ ಎಲ್ಲಾ ಕೆಲಸಗಳು ಮುಗಿದಿವೆ. ಇದೀಗ ಕೋಟ್ಯಾಂತರ ಮನಸ್ಸುಗಳ ಆರಾಧ್ಯ ಮೂರ್ತಿಯಾದ …
-
News
ಲೋಕಸಭಾ ಚುನಾವಣೆಗೂ ಮುನ್ನ ಅಯೋಧ್ಯೆ ರಾಮ ಮಂದಿರದ ಮೇಲೆ ಬಾಂಬ್ ದಾಳಿ! ಹೊಂಚು ಹಾಕಿ ಕುಳಿತಿವೆ ಪಾಕಿಸ್ತಾನಿ ಉಗ್ರ ಸಂಘಟನೆಗಳು!!
ಅಯೋಧ್ಯೆಯ ಶ್ರೀರಾಮ ಜನ್ಮಭೂಮಿಯಲ್ಲಿ ಭವ್ಯವಾಗಿ ನಿರ್ಮಾಣವಾಗುತ್ತಿರುವ ಮಂದಿರವು 2024ರ ಜನವರಿ 1 ರಿಂದ ಭಕ್ತರಿಗೆ ದರ್ಶನ ಭಾಗ್ಯ ಕರುಣಿಸಲಿದೆ ಎಂದು ಕೇಂದ್ರ ಸರಕಾರವು ಹೇಳಿದ ಬೆನ್ನಲ್ಲೇ ಇದೀಗ ರಾಮ ಮಂದಿರಕ್ಕೆ ಸಂಬಂಧಪಟ್ಟಂತೆ ಆಘಾತಕಾರಿ ವಿಷಯವೊಂದು ಹೊರಬಿದ್ದಿದೆ. ಹೌದು ಕೇಂದ್ರ ಸರ್ಕಾರವು ಮಂದಿರವು …
-
ದೇಶದಲ್ಲಿ ಎಷ್ಟೇ ಕೋಮು ಸಂಘರ್ಷಗಳು ನಡೆಯುತ್ತಿದ್ದರೂ ಕೆಲವು ಕಡೆಗಳಲ್ಲಿ ಕೋಮು ಸೌಹಾರ್ದತೆಯ ಘಟನೆಗಳು ನಡೆಯುತ್ತಿರುತ್ತದೆ. ಅಂತೆಯೇ ಇಲ್ಲಿ ಮುಸ್ಲಿಂ ವ್ಯಕ್ತಿಯೊಬ್ಬರು ತನ್ನ ಗ್ರಾಮದಲ್ಲಿ 25 ಲಕ್ಷ ರೂಪಾಯಿ ಖರ್ಚು ಮಾಡಿ ರಾಮ ಮಂದಿರ ಕಟ್ಟಿಸಿದ ಘಟನೆ ಎಲ್ಲರ ಗಮನ ಸೆಳೆದಿದೆ. ಖಮ್ಮಂ …
-
ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ನಿರ್ಮಾಣ ಕಾರ್ಯ ಈಗಾಗಲೇ ಆರಂಭವಾಗಿದೆ. ರಾಮ ಮಂದಿರದ ‘ಗರ್ಭಗುಡಿ’ ನಿರ್ಮಾಣಕ್ಕೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಇಂದು ಅಡಿಗಲ್ಲು ಹಾಕಿದ್ದಾರೆ. ಈ ನಡುವೆ ‘ಶ್ರೀರಾಮ ಮಂದಿರ’ ಪ್ರದೇಶದಲ್ಲಿನ ಎಲ್ಲ ಮದ್ಯದಂಗಡಿಗಳ ಪರವಾನಗಿಯನ್ನು ರದ್ದುಗೊಳಿಸಲಾಗಿದೆ ಎಂದು ಉತ್ತರ …
-
Karnataka State Politics Updates
ಭಗವಾನ್ ಶ್ರೀರಾಮ ಹಾಗೂ ಹಿಂದೂಗಳೆಂದರೆ ನಿಮಗೇಕೆ ಇಷ್ಟು ದ್ವೇಷ ?? | ‘ಕೈ’ ವಿರುದ್ಧ ಹಾರ್ದಿಕ್ ಪಟೇಲ್ ತೀವ್ರ ವಾಗ್ದಾಳಿ
ಹಿಂದೂ ದೇವರು ಮತ್ತು ಹಿಂದೂಗಳೆಂದರೆ ನಿಮಗೇಕೆ ಇಷ್ಟು ದ್ವೇಷ?? ಕಾಂಗ್ರೆಸ್ ಪಕ್ಷ ಜನರ ಭಾವನೆಗಳಿಗೆ ಮತ್ತು ಹಿಂದೂ ಧರ್ಮದ ನಂಬಿಕೆಗೆ ಧಕ್ಕೆ ತರಲು ಪ್ರಯತ್ನಿಸುತ್ತಿದೆ ಪಕ್ಷದ ಮಾಜಿ ನಾಯಕ ಹಾರ್ದಿಕ್ ಪಟೇಲ್ ಅವರು ತೀವ್ರ ವಾಗ್ದಾಳಿ ನಡೆಸಿದ್ದಾರೆ. ಮಾಜಿ ಕೇಂದ್ರ ಸಚಿವ …
