Rama procession: ಇಂದು ಅಯೋಧ್ಯೆಯ ರಾಮ ಮಂದಿರದಲ್ಲಿ ರಾಮನ ಪ್ರತಿಷ್ಠಾಪನೆ ಆಗುವ ಮೂಲಕ ದೇಶ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲಿದೆ. ಈ ರಾಮ ಮಂದಿರ ಉದ್ಘಾಟನೆ ಹಿನ್ನೆಲೆಯಲ್ಲಿ ದೇಶಾದ್ಯಂತ ರಾಮನ ಜಪ ಶುರುವಾಗಿದೆ. ಅನೇಕ ರಾಮ ಭಕ್ತರು ರಾಮನ ಮೆರವಣಿಗೆ ನಡೆಸಿ ಸಂಭ್ರಮಿಸುತ್ತಿದ್ದಾರೆ. …
Tag:
