Udupi: ಹಿರಿಯ ಆರ್ಎಸ್ಎಸ್ (RSS) ಕಾರ್ಯಕರ್ತರೊಬ್ಬರಿಗೆ ಅಯೋಧ್ಯೆ ರಾಮನ ದರ್ಶನ ಮಾಡಬೇಕೆಂಬ ಆಸೆ. ಅಂತೆಯೇ ಅಯೋಧ್ಯೆಗೆ ತೆರಳಿ ಬಾಲರಾಮನ ದರ್ಶನವನ್ನೂ ಪಡೆದಿದ್ದಾರೆ. ಆದರೆ ದರ್ಶನ ಆಗುತ್ತಿದ್ದಂತೆ ಮಂದಿರದ (Ram Mandir) ರಾಮಲಲ್ಲಾನ ಸನ್ನಿಧಾನದಲ್ಲೇ ಹೃದಾಯಾಘಾತದಿಂದ ಮೃತಪಟ್ಟಿದ ಘಟನೆ ನಡೆದಿದೆ. ಇದನ್ನೂ ಓದಿ: …
Tag:
