ಯುವತಿಯೋರ್ವಳು ಸ್ನಾನ ಮಾಡುತ್ತಿದ್ದಾಗ ಯುವಕನೋರ್ವ ವೀಡಿಯೋ ರೆಕಾರ್ಡ್ ಮಾಡಿರುವ ಘಟನೆಯೊಂದು ರಾಮನಗರದ ಕನಕಪುರದ ಬಸವೇಶ್ವರ ನಗರದಲ್ಲಿ ನಡೆದಿದೆ. ಈ ಘಟನೆ ಸಂಬಂಧ ಯುವತಿ ಮನೆಯವರು ಇದೀಗ ಯುವಕನ ಮೇಲೆ ದೂರು ನೀಡಿದ್ದಾರೆ. ನಿತಿನ್ (25) ಎಂಬಾತನೇ ಈ ದುಷ್ಕೃತ್ಯ ಎಸಗಿದ ಆರೋಪಿ. …
Tag:
